ನೀರಿನ ಕೊರತೆ ಹಿನ್ನೆಲೆಯಲ್ಲಿ ಐ.ಟಿ ಕಂಪನಿಗಳಿಗೆ ಕೇರಳದ ಗಾಳ: ಸಚಿವ ಎಂ.ಬಿ ಪಾಟೀಲ ಖಂಡನೆ
ಬೆಂಗಳೂರು: `ಬರಗಾಲ ಮತ್ತು ಬೇಸಿಗೆ ಎರಡೂ ಸೇರಿಕೊಂಡು ನಮ್ಮ ದೇಶವೂ ಸೇರಿದಂತೆ ಜಗತ್ತಿನ ಎಲ್ಲೆಡೆಯೂ ನೀರಿನ ಕೊರತೆ ಉಂಟಾಗಿರುವುದು ನಿಸರ್ಗ ಸಹಜ ವಿದ್ಯಮಾನದ ಪರಿಣಾಮವಾಗಿದೆ. ಇದಕ್ಕೆ ಕೇರಳವೂ ಹೊರತಲ್ಲ. ಇಂತಹ ಸಂದರ್ಭದಲ್ಲಿ ಅಲ್ಲಿನ ಕೈಗಾರಿಕಾ ಸಚಿವರು ಬೆಂಗಳೂರಿನಲ್ಲಿ ನೀರಿಲ್ಲವೆಂದು ತಮ್ಮ ರಾಜ್ಯಕ್ಕೆ ಬರುವಂತೆ ಇಲ್ಲಿನ ಐ.ಟಿ. ಕಂಪನಿಗಳಿಗೆ ಆಹ್ವಾನ ನೀಡುತ್ತಿರುವುದು ಒಕ್ಕೂಟ ವ್ಯವಸ್ಥೆಯ ತತ್ತ್ವಕ್ಕೆ ವಿರುದ್ಧವಾದುದು. ಅವರ ಈ ನಡವಳಿಕೆ ಆರೋಗ್ಯಕರವಲ್ಲ’ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. … Continue reading ನೀರಿನ ಕೊರತೆ ಹಿನ್ನೆಲೆಯಲ್ಲಿ ಐ.ಟಿ ಕಂಪನಿಗಳಿಗೆ ಕೇರಳದ ಗಾಳ: ಸಚಿವ ಎಂ.ಬಿ ಪಾಟೀಲ ಖಂಡನೆ
Copy and paste this URL into your WordPress site to embed
Copy and paste this code into your site to embed