BIG UPDATE: ಕೇರಳದಲ್ಲಿ ಭೀಕರ ಭೂ ಕುಸಿತ: ರಕ್ಷಣಾ ಕಾರ್ಯಾಚರಣೆಗೆ ಇಳಿದ ಭಾರತೀಯ ವಾಯುಪಡೆ | Wayanad landslide
ವಯನಾಡು: ಕೇರಳದ ವಯಾನಾಡಿನಲ್ಲಿ ಭೀಕರ ಭೂ ಕುಸಿತ ಉಂಟಾಗಿತ್ತು. ಐವರು ಮಕ್ಕಳು ಸೇರಿದಂತೆ ಈವರೆಗೆ 54 ಮಂದಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಇದೀಗ ಭೂ ಕುಸಿತದಲ್ಲಿ ಸಿಲುಕಿರುವಂತರ ರಕ್ಷಣಾ ಕಾರ್ಯಾಚರಣೆಗೆ ಭಾರತೀಯ ವಾಯುಪಡೆ ಇಳಿಯುತ್ತಿದೆ. ಈ ಬಗ್ಗೆ ಐಎಎಫ್ ಅಧಿಕಾರಿಗಳು ಮಾಹಿತಿ ನೀಡಿದ್ದು, ಕೇರಳ ಸರ್ಕಾರ ಮತ್ತು ಎನ್ಡಿಆರ್ಎಫ್ ಅಧಿಕಾರಿಗಳ ಸಮನ್ವಯದೊಂದಿಗೆ ವಯನಾಡ್ನಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಭಾರತೀಯ ವಾಯುಪಡೆ (ಐಎಎಫ್) ತಲಾ ಒಂದು ಎಂಐ -17 ಮತ್ತು ಎಎಲ್ಎಚ್ ಧ್ರುವ್ ಹೆಲಿಕಾಪ್ಟರ್ಗಳನ್ನು ನಿಯೋಜಿಸಿದೆ ಎಂದು ತಿಳಿಸಿದ್ದಾರೆ. … Continue reading BIG UPDATE: ಕೇರಳದಲ್ಲಿ ಭೀಕರ ಭೂ ಕುಸಿತ: ರಕ್ಷಣಾ ಕಾರ್ಯಾಚರಣೆಗೆ ಇಳಿದ ಭಾರತೀಯ ವಾಯುಪಡೆ | Wayanad landslide
Copy and paste this URL into your WordPress site to embed
Copy and paste this code into your site to embed