ಕೇರಳದಲ್ಲಿ ಭೂ ಕುಸಿತ: ಕರ್ನಾಟಕದಲ್ಲೂ ಎಚ್ಚರಿಕೆ ವಹಿಸಲು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸಲಹೆ
ಬೆಂಗಳೂರು: ನೆರೆಯ ಕೇರಳದಲ್ಲಿ ಸಂಭವಿಸಿರುವ ಭಾರೀ ಭೂ ಕುಸಿತದಿಂದ ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸುವ ತುರ್ತು ಅಗತ್ಯವಿದೆ. ಅಪಾಯದ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಎಲ್ಲಾ ಉಸ್ತುವಾರಿ ಸಚಿವರನ್ನು ಜಿಲ್ಲಾ ಕೇಂದ್ರಗಳಲ್ಲಿ ಮೊಕ್ಕಂ ಹೂಡಲು ನಿರ್ದೇಶಿಸಬೇಕು. ಜಿಲ್ಲಾಧಿಕಾರಿಗಳು ಸೇರಿ ಎಲ್ಲಾ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ 24/7 ಸನ್ನದ್ಧವಾಗಿರಬೇಕು. ಅಪಾಯದ ಸ್ಥಳಗಳಿಂದ … Continue reading ಕೇರಳದಲ್ಲಿ ಭೂ ಕುಸಿತ: ಕರ್ನಾಟಕದಲ್ಲೂ ಎಚ್ಚರಿಕೆ ವಹಿಸಲು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸಲಹೆ
Copy and paste this URL into your WordPress site to embed
Copy and paste this code into your site to embed