BIG BREAKING NEWS: ‘ಕಾಂತಾರ ಚಿತ್ರತಂಡ’ಕ್ಕೆ ಭರ್ಜರಿ ಗೆಲುವು: ಕೇರಳ ಸ್ಥಳೀಯ ನ್ಯಾಯಾಲಯದಿಂದ ‘ವಾರಾಹ ರೂಪಂ’ ಹಾಡಿನ ತಡೆಯಾಜ್ಞೆ ತೆರವು

ಕೇರಳ: ವರಾಹ ರೂಪಂ ಹಾಡಿನ ಬಗ್ಗೆ ಕೇರಳ ಸ್ಥಳೀಯ ನ್ಯಾಯಾಲಯವು ನೀಡಿದ್ದಂತ ತಡೆಯಾಜ್ಞೆಯನ್ನು ತೆರವುಗೊಳಿಸಲಾಗಿದೆ. ಈ ಮೂಲಕ ಕಾಂತಾರ ಚಿತ್ರ ( Kantara Movie ) ತಂಡಕ್ಕೆ ಬಿಗ್ ರಿಲೀಫ್ ಜೊತೆಗೆ, ವರಾಹಂ ರೂಪಂ ಹಾಡಿನ ಕೇಸ್ ನಲ್ಲಿ ಭರ್ಜರಿ ಗೆಲುವು ಸಾಧಿಸಿದೆ. BREAKING: ಮಧುಗಿರಿಯ ಕೊಡಿಗೇನಹಳ್ಳಿಯಲ್ಲಿ ಬಾಲಕ ಸಾವು ಪ್ರಕರಣ: ಕೆಲಸದಿಂದ ಆಂಬುಲೆನ್ಸ್ ಚಾಲಕ ವಜಾ ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ನೀಡಿರುವಂತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು, ದೈವಾನು ದೈವಗಳ ಆಶೀರ್ವಾದ … Continue reading BIG BREAKING NEWS: ‘ಕಾಂತಾರ ಚಿತ್ರತಂಡ’ಕ್ಕೆ ಭರ್ಜರಿ ಗೆಲುವು: ಕೇರಳ ಸ್ಥಳೀಯ ನ್ಯಾಯಾಲಯದಿಂದ ‘ವಾರಾಹ ರೂಪಂ’ ಹಾಡಿನ ತಡೆಯಾಜ್ಞೆ ತೆರವು