ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಶೈಕ್ಷಣಿಕ ಪ್ರೋತ್ಸಾಹ ಧನ ಪಡೆಯಲು ಆನ್‌ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ: ಕಾರ್ಮಿಕ ಇಲಾಖೆಯು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಅನುಷ್ಠಾನಗೊಳ್ಳುತ್ತಿರುವ ಕಲ್ಯಾಣ ಯೋಜನೆಯಡಿ 2025-26ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕಾಗಿ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಅರ್ಹ ಮಕ್ಕಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಪ್ರೌಢ ಶಾಲಾಯಿಂದ ಸ್ನಾತಕೋತ್ತರ ಪದವಿಯವರಿಗೆ ಹಾಗೂ ವೈದ್ಯಕೀಯ/ಇಂಜಿಯಿಯರಿಂಗ್ ವ್ಯಾಸಂಗ ಮಾಡುತ್ತಿರುವ ಹಾಗೂ ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ. 50 ರಷ್ಟು, ಪ.ಜಾ/ಪ.ಪಂ ಶೇ. 45% ರಷ್ಟು ಅಂಕ ಪಡೆದು ತೇರ್ಗಡೆಯೊಂದಿರುವ ಮತ್ತು ಕಾರ್ಮಿಕನ ಮಾಸಿಕ ವೇತನ ರೂ. 35,000/- … Continue reading ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಶೈಕ್ಷಣಿಕ ಪ್ರೋತ್ಸಾಹ ಧನ ಪಡೆಯಲು ಆನ್‌ಲೈನ್ ಅರ್ಜಿ ಆಹ್ವಾನ