‘KSRTC ಕಚೇರಿ’ಗೆ ಭೇಟಿ ನೀಡಿದ ‘ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ’ಯ ಅಧ್ಯಕ್ಷ, MD, ಅಧಿಕಾರಿಗಳ ತಂಡ

ಬೆಂಗಳೂರು: ಇಂದು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳ ತಂಡವು ಕೆ ಎಸ್ ಆರ್ ಟಿ ಸಿ ಗೆ ಭೇಟಿ ನೀಡಿದೆ. ಈ ಸಂದರ್ಭದಲ್ಲಿ ನಿಗಮದಲ್ಲಿನ ಕಾರ್ಮಿಕ ಸ್ನೇಹಿ ಹಾಗೂ ಪ್ರಯಾಣಿಕ ಸ್ನೇಹಿ ಉಪಕ್ರಮಗಳು ಹಾಗೂ ಸಾರಿಗೆಯೇತರ ಆದಾಯದ ವಿಷಯಗಳ ಬಗ್ಗೆ ವಿ.ಅನ್ಬುಕುಮಾರ್, ಭಾಆಸೇ., ವ್ಯವಸ್ಥಾಪಕ ನಿರ್ದೇಶಕರು, ಕ.ರಾ.ರ.ಸಾ. ನಿಗಮ ಅವರಿಂದ ಪಿ.ಎಸ್.ಪ್ರಮೋಜ್‌ ಸಂಕರ್, ಐ.ಒ.ಎಫ್.ಎಸ್. ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರು ವಿವರವಾಗಿ ಮಾಹಿತಿ ಪಡೆದುಕೊಂಡರು. ನಿಗಮದ, ಘಟಕ, ಕಾರ್ಯಾಗಾರ … Continue reading ‘KSRTC ಕಚೇರಿ’ಗೆ ಭೇಟಿ ನೀಡಿದ ‘ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ’ಯ ಅಧ್ಯಕ್ಷ, MD, ಅಧಿಕಾರಿಗಳ ತಂಡ