’ಕೇರಳ’ ಇನ್ಮುಂದೆ ‘ಕೇರಳಂ’: ಕೇಂದ್ರ ಸಚಿವ ಸಂಪುಟದ ಅನುಮೋದನೆ
ನವದೆಹಲಿ: ದಕ್ಷಿಣದ ರಾಜ್ಯವಾದ ಕೇರಳದ ಹೆಸರನ್ನು ಅಧಿಕೃತವಾಗಿ ‘ಕೇರಳಂ’ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮಂಗಳವಾರ (ಫೆಬ್ರವರಿ 24, 2026) ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಮಹತ್ವದ ಅನುಮೋದನೆ ನೀಡಿದೆ. ಈ ಮೂಲಕ ರಾಜ್ಯದ ಸಾಂಸ್ಕೃತಿಕ ಮತ್ತು ಭಾಷಾ ಅಸ್ಮಿತೆಯನ್ನು ಎತ್ತಿ ಹಿಡಿಯುವ ದಶಕಗಳ ಕಾಲದ ಬೇಡಿಕೆಗೆ ಮನ್ನಣೆ ಸಿಕ್ಕಂತಾಗಿದೆ. ಸಚಿವ ಸಂಪುಟದ ನಿರ್ಧಾರ: ಹೊಸದಿಲ್ಲಿಯ ‘ಸೇವಾ ತೀರ್ಥ’ (ಹೊಸ ಪ್ರಧಾನ ಮಂತ್ರಿ ಕಚೇರಿ) ಕಟ್ಟಡದಲ್ಲಿ ನಡೆದ ಮೊದಲ … Continue reading ’ಕೇರಳ’ ಇನ್ಮುಂದೆ ‘ಕೇರಳಂ’: ಕೇಂದ್ರ ಸಚಿವ ಸಂಪುಟದ ಅನುಮೋದನೆ
Copy and paste this URL into your WordPress site to embed
Copy and paste this code into your site to embed