ಕೇರಳದ ‘ಹೇಮಾ’ ಸಮಿತಿ ಮಾದರಿ ಸಮಿತಿ ರಚಿಸಿ : ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮನವಿ ಮಾಡಿದ ‘ಫೈರ್’

ಬೆಂಗಳೂರು : ಕೇರಳದ ಚಿತ್ರರಂಗದಲ್ಲಿ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯವನ್ನು ಹೊರತಂದ ಹೇಮಾ ಸಮಿತಿ ವರದಿ ಸದ್ದು ಮಾಡುತ್ತಿದ್ದು, ಅದೇ ಮಾದರಿಯ ಸಮಿತಿ ಕರ್ನಾಟಕದಲ್ಲಿ ಸ್ಥಾಪನೆ ಆಗಬೇಕೆಂದು ಚಿತ್ರರಂಗದ ನಟ-ನಟಿಯರು ಒತ್ತಾಯಿಸಿದ್ದು ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲೂ ಸಹ ಮಹಿಳೆಯರ ಮೇಲೆ ಆಗುತ್ತಿರವ ದೌರ್ಜನ್ಯದ ವರದಿಗೆ ಒತ್ತಾಯ ಕೇಳಿ ಬಂದಿದೆ.ಫಿಲ್ಮಂ ಇಂಡಸ್ಟ್ರಿ ಫಾರ್ ರೈಟ್ಸ್ ಆಂಡ್ ಇಕ್ವಾಲಿಟಿ ಸಂಘವು ಕರ್ನಾಟಕದಲ್ಲಿಯೂ ಕೇರಳ ಮಾದರಿಯಲ್ಲಿ ಸಮಿತಿಯೊಂದನ್ನು ರಚಿಸಿ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯದ ವರದಿ ಮಾಡುವಂತೆ ಹಾಗೂ ಚಿತ್ರರಂಗದಲ್ಲಿ … Continue reading ಕೇರಳದ ‘ಹೇಮಾ’ ಸಮಿತಿ ಮಾದರಿ ಸಮಿತಿ ರಚಿಸಿ : ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮನವಿ ಮಾಡಿದ ‘ಫೈರ್’