GOOD NEWS: ಇನ್ಮುಂದೆ ರಾಜ್ಯದಲ್ಲಿ ‘ಪಡಿತರ ಅಂಗಡಿ’ಗಳಲ್ಲಿ ಸಿಗಲಿದೆ ‘ಸೀಮೆಎಣ್ಣೆ’
ನವದೆಹಲಿ: ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರವು ಮನೆಯ ಅಡುಗೆಗೆ ಮತ್ತೆ ಸೀಮೆಎಣ್ಣೆ ಬಳಸಲು ಅನುಮತಿ ನೀಡಿದೆ. ಈ ಕುರಿತು ಗುರುವಾರ ಮಹತ್ವದ ಆದೇಶ ಹೊರಡಿಸಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ, ರಾಜ್ಯಗಳಿಗೆ ನಿಯಮಿತ ಕೋಟಾದ ಜೊತೆಗೆ ಹೆಚ್ಚುವರಿ ಸೀಮೆಎಣ್ಣೆಯನ್ನು ಹಂಚಿಕೆ ಮಾಡಿದೆ. ಹೆಚ್ಚುವರಿ ಸೀಮೆಎಣ್ಣೆ ಹಂಚಿಕೆ: ರಾಜ್ಯಗಳಿಗೆ ಪಡಿತರ ಅಂಗಡಿಗಳ (PDS) ಮೂಲಕ ವಿತರಿಸಲು 1 ಲಕ್ಷ ಕಿಲೋಲೀಟರ್ ನಿಯಮಿತ ಕೋಟಾದ ಜೊತೆಗೆ ಹೆಚ್ಚುವರಿಯಾಗಿ 48,000 ಕಿಲೋಲೀಟರ್ … Continue reading GOOD NEWS: ಇನ್ಮುಂದೆ ರಾಜ್ಯದಲ್ಲಿ ‘ಪಡಿತರ ಅಂಗಡಿ’ಗಳಲ್ಲಿ ಸಿಗಲಿದೆ ‘ಸೀಮೆಎಣ್ಣೆ’
Copy and paste this URL into your WordPress site to embed
Copy and paste this code into your site to embed