BIG NEWS: ಜ್ಞಾನವಾಪಿ ಮಸೀದಿ ಪ್ರಕರಣ: ಇಂದು ಭವಿಷ್ಯ ನಿರ್ಧಾರ? | Gyanvapi Mosque Case
ಲಕ್ನೋ: ಪ್ರಸಿದ್ಧ ಕಾಶಿ ವಿಶ್ವನಾಥ ದೇಗುಲದ ಪಕ್ಕದಲ್ಲಿರುವ ನಗರದ ಜ್ಞಾನವಾಪಿ ಮಸೀದಿಯೊಳಗೆ ಪೂಜೆ ಸಲ್ಲಿಸುವ ಹಕ್ಕನ್ನು ಕೋರಿ ಐವರು ಹಿಂದೂ ಮಹಿಳೆಯರು ಸಲ್ಲಿಸಿರುವ ಪ್ರಕರಣವನ್ನು ಇಂದು ವಾರಣಾಸಿ ನ್ಯಾಯಾಲಯವು ʻಪೂಜೆ ಸಲ್ಲಿಸಬಹುದೇ ಅಥವಾ ಇಲ್ಲವೇʼ ಎಂಬುದನ್ನು ನಿರ್ಧರಿಸುವ ನಿರೀಕ್ಷೆಯಿದೆ. ವಾರಾಣಸಿಯ ಜ್ಞಾನವಾಪಿ ಮಸೀದಿಯ ಹೊರ ಗೋಡೆಯೊಂದರ ಬಳಿ ಹಿಂದೂ ದೇವರ ವಿಗ್ರಹಗಳಿವೆ. ಅವುಗಳಿಗೆ ದಿನನಿತ್ಯ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಕೋರಿ ಐವರು ಮಹಿಳೆಯರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಲಯ ಈ … Continue reading BIG NEWS: ಜ್ಞಾನವಾಪಿ ಮಸೀದಿ ಪ್ರಕರಣ: ಇಂದು ಭವಿಷ್ಯ ನಿರ್ಧಾರ? | Gyanvapi Mosque Case
Copy and paste this URL into your WordPress site to embed
Copy and paste this code into your site to embed