BIG NEWS: ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯಲ್ಲಿ ಮಹತ್ವದ ಯೋಜನೆಗಳಿಗೆ ಒಪ್ಪಿಗೆ: ಇಲ್ಲಿದೆ ಹೈಲೈಟ್ಸ್

ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ( Karnataka Cabinet Meeting ) ನಡೆಯಿತು. ಈ ಸಭೆಯಲ್ಲಿ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ( School Children’s ) ಒಂದು ಜೊತೆ ಶೂ, ಎರಡು ಜೊತೆ ಸಾಕ್ಸ್ ನೀಡೋದಕ್ಕೆ 123 ಕೋಟಿ ಅನುದಾನಕ್ಕೆ ಒಪ್ಪಿಗೆ ಸೂಚಿಸಿದೆ. ಇದಲ್ಲದೇ ಇನ್ನೂ ಅನೇಕ ಪ್ರಗತಿಪರ ಯೋಜನೆಗಳಿಗೆ ಅನುದಾನವನ್ನು ಒದಗಿಸೋದಕ್ಕೂ ಅನುಮೋದಿಸಲಾಗಿದೆ. ಆ ಎಲ್ಲಾ ಹೈಲೈಟ್ಸ್ ಮುಂದೆ ಓದಿ..  … Continue reading BIG NEWS: ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯಲ್ಲಿ ಮಹತ್ವದ ಯೋಜನೆಗಳಿಗೆ ಒಪ್ಪಿಗೆ: ಇಲ್ಲಿದೆ ಹೈಲೈಟ್ಸ್