KFD ಬಾಧಿತ APL ಕುಟುಂಬಕ್ಕೂ ಉಚಿತ ಚಿಕಿತ್ಸೆ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಕೆ ಎಫ್ ಡಿ ಬಾಧಿತ ಎಪಿಎಲ್ ಕುಟುಂಬಕ್ಕೂ ಉಚಿತ ಚಿಕಿತ್ಸೆ ನೀಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮಲೆನಾಡು ಭಾಗಗಳಲ್ಲಿ ಹೆಚ್ಚು ಕಾಡುತ್ತಿರುವ ಕ್ಯಾಸನೂರು ಫಾರೆಸ್ಟ್‌ ಡಿಸೀಸ್ (ಕೆಎಫ್‌ಡಿ) ನಿಯಂತ್ರಣಕ್ಕೆ ನಮ್ಮ ಸರ್ಕಾರ ಸರ್ವ ಪ್ರಯತ್ನಗಳನ್ನು ನಡೆಸುತ್ತಿದೆ. ರೋಗದಿಂದ ಬಾಧಿತರಾದವರಿಗೆ ಚಿಕಿತ್ಸೆ ಉಚಿತವಾಗಿದ್ದು, ಈ ಯೋಜನೆಯನ್ನು ಎಪಿಎಲ್‌ ಕುಟುಂಬಗಳಿಗೂ ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಅಡಿ ನೋಂದಾಯಿಸಿಕೊಂಡಿರುವ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ದೊರೆಯಲಿದೆ. ಇದರಿಂದ ನೂರಾರು ಕುಟುಂಬಗಳಿಗೆ ಸಹಾಯವಾಗಲಿದೆ … Continue reading KFD ಬಾಧಿತ APL ಕುಟುಂಬಕ್ಕೂ ಉಚಿತ ಚಿಕಿತ್ಸೆ: ಸಚಿವ ದಿನೇಶ್ ಗುಂಡೂರಾವ್