2026ರ ವೇಳೆಗೆ ಕೆಎಫ್‌ಡಿ ಲಸಿಕೆ ಲಭ್ಯ: ಐಸಿಎಂಆರ್ ನಿರ್ದೇಶಕರನ್ನ ಭೇಟಿ ಮಾಡಿ ಚೆರ್ಚಿಸಿದ ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಕೆಎಫ್.ಡಿ ಲಸಿಕೆ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದೆಹಲಿಯಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ನಿರ್ದೇಶಕರನ್ನ ಭೇಟಿ ಮಾಡಿ ಚೆರ್ಚೆ ನಡೆಸಿದ್ದಾರೆ. ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಇಲಾಖೆಯ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ದೆಹಲಿ ಪ್ರವಾಸದಲ್ಲಿರುವ ಸಚಿವರು, ICMR DG ಅವರನ್ನ ಭೇಟಿ ಮಾಡಿ, ಕೆಎಫ್.ಡಿ ಲಸಿಕೆ ದೊರಕಿಸಿಕೊಡುವ ನಿಟ್ಟಿನಲ್ಲಿ ಅಗತ್ಯ ವೀತ್ತಿಯ ನೆರವು ಒದಗಿಸುವಂತೆ ಕೋರಿದರು. ಮೊದಲ ಹಂತದ ಪ್ರಯೋಗದಲ್ಲಿ ಕೆ.ಎಫ್.ಡಿ ಲಸಿಕೆ ಭರವಸೆ ಮೂಡಿಸಿದ್ದು, ಕಾಲಮಿತಿಯೊಳಗೆ ಲಸಿಕೆ ಲಭ್ಯತೆ ಅಗತ್ಯವಾಗಿದೆ. ಲಸಿಕೆಯ … Continue reading 2026ರ ವೇಳೆಗೆ ಕೆಎಫ್‌ಡಿ ಲಸಿಕೆ ಲಭ್ಯ: ಐಸಿಎಂಆರ್ ನಿರ್ದೇಶಕರನ್ನ ಭೇಟಿ ಮಾಡಿ ಚೆರ್ಚಿಸಿದ ಸಚಿವ ದಿನೇಶ್ ಗುಂಡೂರಾವ್
Copy and paste this URL into your WordPress site to embed
Copy and paste this code into your site to embed