BREAKING : ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ : ಸಿಸಿಬಿಯಿಂದ ಕೋರ್ಟ್ ಗೆ 850 ಪುಟಗಳ ಮಧ್ಯಂತರ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು : ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಸಿಸಿಬಿಯಿಂದ ಕೋರ್ಟ್ ಗೆ ಮಧ್ಯಂತರ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. 850 ಪುಟಗಳ ಮಧ್ಯಂತರ ಚಾರ್ಜ್ ಶೀಟ್ ನಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಎ-51 ಆರೋಪಿಯಾಗಿದ್ದರೇ, ಜಾಕೀರ್ ಹುಸೇನ್ – 52ನೇ ಆರೋಪಿಯಾಗಿದ್ದಾರೆ. ‘ಪಿಯು ಉಪನ್ಯಾಸಕ’ರಿಗೂ ‘ಮಧ್ಯಂತರ ರಜೆ’ ಘೋಷಿಸಿ : ಸಿಎಂಗೆ ಮಾಜಿ ಪರಿಷತ್ ಸದಸ್ಯ ‘ರಮೇಶ್ ಬಾಬು ಪತ್ರ’ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದಂತ ಬೆಂಗಳೂರು ಗಲಭೆ ಪ್ರಕರಣದಲ್ಲಿ ಸಿಸಿಬಿಯಿಂದ ಕೋರ್ಟ್ … Continue reading BREAKING : ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ : ಸಿಸಿಬಿಯಿಂದ ಕೋರ್ಟ್ ಗೆ 850 ಪುಟಗಳ ಮಧ್ಯಂತರ ಚಾರ್ಜ್ ಶೀಟ್ ಸಲ್ಲಿಕೆ