BIG NEWS : ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ : ಎನ್ಐಎಯಿಂದ 7 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ, ಏನಿದೆ ಗೊತ್ತಾ.?

ಬೆಂಗಳೂರು : ಆಗಸ್ಟ್ 11, 2020ರಂದು ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಹೊಣೆಗಾರಿಕೆಯನ್ನು ರಾಜ್ಯ ಸರ್ಕಾರ ಎನ್ಐಎಗೆ ವಹಿಸಿತ್ತು. ಇಂತಹ ರಾಷ್ಟ್ರೀಯ ತನಿಖಾ ಸಂಸ್ಥೆ ಫೆ.10ರಂದು ನ್ಯಾಯಾಲಯಕ್ಕೆ 7 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದು, ಅದರಲ್ಲಿ ಏನಿದೆ ಎನ್ನುವ ಬಗ್ಗೆ ಮುಂದೆ ಓದಿ. ಉದ್ಯೋಗ ನಿರೀಕ್ಷಿತರಿಗೆ ಗುಡ್‌ ನ್ಯೂಸ್:‌ ʼRBIʼನಲ್ಲಿ ಖಾಲಿ ಇರುವ ʼನಾನ್ CSGʼ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಫೆಬ್ರವರಿ 10ರಂದು ರಾಷ್ಟ್ರೀಯ ತನಿಖಾ … Continue reading BIG NEWS : ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ : ಎನ್ಐಎಯಿಂದ 7 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ, ಏನಿದೆ ಗೊತ್ತಾ.?