ಮಂಡ್ಯ: ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ. ಮಂಡ್ಯಕ್ಕೆ ಅಮಿತ್ ಶಾ ಆಗಮನ ಹಿನ್ನೆಲೆ ಪೊಲೀಸರು ಹೈ ಅಲರ್ಟ್ ಆಗಿದೆ.
BIGG NEWS: ಮಡಿಕೇರಿಯಲ್ಲಿ ಆಸ್ತಿ ವಿಚಾರಕ್ಕಾಗಿ ಯುವಕನ ಮೇಲೆ ಗುಂಡು; ಆಸ್ಪತ್ರೆಗೆ ದಾಖಲು
ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಗೆ ಭದ್ರತೆ ಹೊಣೆ ಹೊತ್ತಿದ್ದಾರೆ.ಬಂದೋ ಬಸ್ತ್ ಗಾಗಿ 1,600 ಕ್ಕೂ ಹೆಚ್ಚು ಹೆಚ್ಚು ಪೊಲೀಸರ ನಿಯೋಜಿಸಲಾಗಿದೆ. ಮಂಡ್ಯದಲ್ಲಿ ವಿವಿ ಮೈದಾನದಲ್ಲಿ ಬೃಹತ್ ಬಿಜೆಪಿ ಸಮಾವೇಶ ನಡೆಯಲಿದೆ. ಈ ಸಮಾವೇಶಕ್ಕೆ ಪಾಸ್ ಹೊಂದಿದವರಿಗೆ ಮಾತ್ರ ಪ್ರವೇಶ ಮಾಡಲಾಗಿದೆ.
BIGG NEWS: ಮಡಿಕೇರಿಯಲ್ಲಿ ಆಸ್ತಿ ವಿಚಾರಕ್ಕಾಗಿ ಯುವಕನ ಮೇಲೆ ಗುಂಡು; ಆಸ್ಪತ್ರೆಗೆ ದಾಖಲು
ಇನ್ನು ಮಂಡ್ಯ ವಿವಿ ಮೈದಾನದಲ್ಲಿ ಬಿಜೆಪಿ ಸಮಾವೇಶ ಆಯೋಜನೆ ಮಾಡಲಾಗಿದ್ದು ಸಮಾವೇಶದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ. ಅಮಿತ್ ಶಾಗೆ Z+ ಭದ್ರತೆ ಇರುವ ಹಿನ್ನೆಲೆ ಡಿಸೆಂಬರ್ 29 ಮತ್ತು 30 ರಂದು ಎರಡು ದಿನ ಮಂಡ್ಯ ಮಂಡ್ಯ ವಿಶ್ವವಿದ್ಯಾಲಯಕ್ಕೆ ರಜೆ ಘೋಷಣೆ ಮಾಡಿದ ಡಿಸಿ ಗೋಪಾಕೃಷ್ಣ ಆದೇಶ ಹೊರಡಿಸಿದ್ದಾರೆ.