BREAKING NEWS: ಮಂಡ್ಯಕ್ಕೆ ಅಮಿತ್‌ ಶಾ ಆಗಮನ ಹಿನ್ನೆಲೆ ಖಾಕಿ ಹೈ ಅಲರ್ಟ್‌; 1,600 ಕ್ಕೂ ಹೆಚ್ಚು ಪೊಲೀಸ್‌ ನಿಯೋಜನೆ

ಮಂಡ್ಯ: ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ. ಮಂಡ್ಯಕ್ಕೆ ಅಮಿತ್‌ ಶಾ ಆಗಮನ ಹಿನ್ನೆಲೆ ಪೊಲೀಸರು ಹೈ ಅಲರ್ಟ್‌ ಆಗಿದೆ. BIGG NEWS: ಮಡಿಕೇರಿಯಲ್ಲಿ ಆಸ್ತಿ ವಿಚಾರಕ್ಕಾಗಿ ಯುವಕನ ಮೇಲೆ ಗುಂಡು; ಆಸ್ಪತ್ರೆಗೆ ದಾಖಲು   ಎಡಿಜಿಪಿ ಅಲೋಕ್‌ ಕುಮಾರ್‌ ನೇತೃತ್ವದಲ್ಲಿ ಪೊಲೀಸ್‌ ಭದ್ರತೆ ಕೈಗೊಳ್ಳಲಾಗಿದೆ. ಮಂಡ್ಯ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್‌ ಗೆ ಭದ್ರತೆ ಹೊಣೆ ಹೊತ್ತಿದ್ದಾರೆ.ಬಂದೋ ಬಸ್ತ್‌ ಗಾಗಿ 1,600 ಕ್ಕೂ ಹೆಚ್ಚು ಹೆಚ್ಚು ಪೊಲೀಸರ ನಿಯೋಜಿಸಲಾಗಿದೆ. ಮಂಡ್ಯದಲ್ಲಿ ವಿವಿ ಮೈದಾನದಲ್ಲಿ ಬೃಹತ್‌ … Continue reading BREAKING NEWS: ಮಂಡ್ಯಕ್ಕೆ ಅಮಿತ್‌ ಶಾ ಆಗಮನ ಹಿನ್ನೆಲೆ ಖಾಕಿ ಹೈ ಅಲರ್ಟ್‌; 1,600 ಕ್ಕೂ ಹೆಚ್ಚು ಪೊಲೀಸ್‌ ನಿಯೋಜನೆ