ಬೆಂಗಳೂರು: ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವಿರುದ್ಧ ಮತ್ತೊಮ್ಮೆ ಪೋಲಿಸರು ಸಮರ ಸಾರಿದ್ದು, ಪ್ರಾಥಮಿಕ ಮೂಲಗಳ ಪ್ರಕಾರ, ಕರ್ನಾಟಕ ಮತ್ತು ದೆಹಲಿಯ ಶಾಹೀನ್ ಬಾಗ್ ಸೇರಿದಂತೆ 8 ರಾಜ್ಯಗಳಲ್ಲಿ ಪಿಎಫ್ಐನ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ.

BIG NEWS: ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡುವಂತೆ ಕನ್ನಡ ಸಂಘಟನೆಗಳ ಪಟ್ಟು| Idgah Maidan

 

ಸುಮಾರು ೪೫ ಕ್ಕೂ ಹೆಚ್ಚು ಕಡೆ ಪೊಲೀಸರು ದಾಳಿ ನಡೆಸಿದ್ದು, ನಡೆಸಿದ್ದಾರೆ. ಸುಮಾರು 40ಕ್ಕೂ ಹೆಚ್ಚು ಮುಖಂಡರನ್ನ ವಶಕ್ಕೆ ಪಡೆದಿದ್ದಾರೆ.ಬಾಗಲಕೋಟೆ, ಬೀದರ್​, ಚಾಮರಾಜನಗರ, ಚಿತ್ರದುರ್ಗ, ರಾಮನಗರ, ಮಂಗಳೂರು, ಕೊಪ್ಪಳ, ಬಳ್ಳಾರಿ, ಕೋಲಾರ, ಬೆಂಗಳೂರು ಗ್ರಾ., ಮೈಸೂರು, ವಿಜಯಪುರ ಸೇರಿದಂತೆ ರಾಜ್ಯಾದ್ಯಂತ ಪಿಎಫ್​​ಐ ಮುಖಂಡರ ಮನೆ ಮೇಲೆ ದಾಳಿ ನಡೆದಿದೆ.

BIG NEWS: ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡುವಂತೆ ಕನ್ನಡ ಸಂಘಟನೆಗಳ ಪಟ್ಟು| Idgah Maidan

 

ಬಾಗಲಕೋಟೆ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ PFI ಮುಖಂಡರ ಮೇಲೆ ಪೊಲೀಸರ ದಾಳಿ ನಡೆಸಿದ್ದಾರೆ. ಈ ವೇಳೆ 7 ಜನ ಪಿಎಫ್​ಐ ಹಾಗೂ ಎಸ್​ಡಿಪಿಐ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.ಇದೀಗ 7 ಜನ ಪಿಎಫ್​ಐ ಹಾಗೂ ಎಸ್​ಡಿಪಿಐ ಕಾರ್ಯಕರ್ತರನ್ನು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ತಹಸೀಲ್ದಾರ್‌ ಆದೇಶದ ಮೇರೆಗೆ 7 ಮಂದಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Share.
Exit mobile version