BREAKING NEWS: ರಾಜ್ಯಾದ್ಯಂತ PFI ಮುಖಂಡರ ಮನೆಗಳ ಮೇಲೆ ಖಾಕಿ ರಣಬೇಟೆ; ಬಾಗಲಕೋಟೆಯಲ್ಲಿ 7 ಮಂದಿಗೆ ನ್ಯಾಯಾಂಗ ಬಂಧನ

ಬೆಂಗಳೂರು: ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವಿರುದ್ಧ ಮತ್ತೊಮ್ಮೆ ಪೋಲಿಸರು ಸಮರ ಸಾರಿದ್ದು, ಪ್ರಾಥಮಿಕ ಮೂಲಗಳ ಪ್ರಕಾರ, ಕರ್ನಾಟಕ ಮತ್ತು ದೆಹಲಿಯ ಶಾಹೀನ್ ಬಾಗ್ ಸೇರಿದಂತೆ 8 ರಾಜ್ಯಗಳಲ್ಲಿ ಪಿಎಫ್ಐನ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ. BIG NEWS: ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡುವಂತೆ ಕನ್ನಡ ಸಂಘಟನೆಗಳ ಪಟ್ಟು| Idgah Maidan   ಸುಮಾರು ೪೫ ಕ್ಕೂ ಹೆಚ್ಚು ಕಡೆ ಪೊಲೀಸರು ದಾಳಿ ನಡೆಸಿದ್ದು, ನಡೆಸಿದ್ದಾರೆ. ಸುಮಾರು 40ಕ್ಕೂ ಹೆಚ್ಚು ಮುಖಂಡರನ್ನ … Continue reading BREAKING NEWS: ರಾಜ್ಯಾದ್ಯಂತ PFI ಮುಖಂಡರ ಮನೆಗಳ ಮೇಲೆ ಖಾಕಿ ರಣಬೇಟೆ; ಬಾಗಲಕೋಟೆಯಲ್ಲಿ 7 ಮಂದಿಗೆ ನ್ಯಾಯಾಂಗ ಬಂಧನ