ಮಹಾ ಕುಂಭಮೇಳದಲ್ಲಿ ದುಷ್ಕೃತ್ಯಕ್ಕೆ ಸಂಚು ರೂಪಿಸಿದ್ದ ಖಲಿಸ್ತಾನಿ ಉಗ್ರ ಅರೆಸ್ಟ್

ಲಕ್ನೋ: ಪಾಕ್ ಐಎಸ್ಐ ಜೊತೆಗೆ ಸಂಪರ್ಕ ಹೊಂದಿದ್ದ ಖಲಿಸ್ತಾನಿ ಉಗ್ರನೊಬ್ಬ ಮಹಾ ಕುಂಭಮೇಳದಲ್ಲಿ ದುಷ್ಕೃತ್ಯ ಎಸಗಲು ಸಂಚು ರೂಪಿಸಿದ್ದನು ಎಂಬುದಾಗಿ ತಿಳಿದು ಬಂದಿದೆ. ಇಂತಹ ಖಲಿಸ್ತಾನಿ ಉಗ್ರನನ್ನು ಬಂಧಿಸಲಾಗಿದೆ. ಪಾಕಿಸ್ತಾನ ಗುಪ್ತಚರ ಸಂಸ್ಥೆಯಾದಂತ ಐಎಸ್ಐ ಜೊತೆ ಸಂಪರ್ಕ ಹೊಂದಿದ್ದ ಖಲಿಸ್ತಾನಿ ಉಗ್ರನನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಉಗ್ರನನ್ನು ಮಸಿಹ್ ಎಂಬುದಾಗಿ ತಿಳಿದು ಬಂದಿದೆ. ಈತನನ್ನು ವಿಚಾರಣೆಗೆ ಒಳಪಡಿಸಿದಾಗ ಮಹಾ ಕುಂಭಮೇಳದಲ್ಲಿ ಕೃತ್ಯ ಎಸಗಲು ಮುಂದಾಗಿದ್ದ ಎನ್ನಲಾಗುತ್ತಿದೆ. ಬಂಧಿತ ಖಲಿಸ್ತಾನಿ ಉಗ್ರ ಪ್ರಯಾಗ್ ರಾಜ್ ಜಿಲ್ಲೆಯಲ್ಲಿನ … Continue reading ಮಹಾ ಕುಂಭಮೇಳದಲ್ಲಿ ದುಷ್ಕೃತ್ಯಕ್ಕೆ ಸಂಚು ರೂಪಿಸಿದ್ದ ಖಲಿಸ್ತಾನಿ ಉಗ್ರ ಅರೆಸ್ಟ್