‘ಅಯೋಧ್ಯೆ ಮೇಲೆ ದಾಳಿಗೆ ಸಂಚು, ಭಗವಂತ್ ಮಾನ್’ಗೆ ಬೆದರಿಕೆ’ ಖಲಿಸ್ತಾನಿ ಉಗ್ರ ‘ಪನ್ನು’ ವಿರುದ್ಧ ಪ್ರಕರಣ ದಾಖಲು

ನವದೆಹಲಿ : ಧರ್ಮ ಮತ್ತು ಜನಾಂಗದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನ ಉತ್ತೇಜಿಸಿದ ಆರೋಪದ ಮೇಲೆ ನಿಷೇಧಿತ ಸಂಘಟನೆ ಸಿಖ್ಸ್ ಫಾರ್ ಜಸ್ಟೀಸ್’ನ ಗುರುಪತ್ವಂತ್ ಸಿಂಗ್ ಪನ್ನು ವಿರುದ್ಧ ಪಂಜಾಬ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಮೃತಸರದ ಸುಲ್ತಾನ್ವಿಂಡ್ ಪೊಲೀಸ್ ಠಾಣೆಯಲ್ಲಿ ಜನವರಿ 23ರಂದು ಎಫ್ಐಆರ್ ದಾಖಲಿಸಲಾಗಿದೆ. ಕೇಂದ್ರ ಗೃಹ ಸಚಿವಾಲಯವು ಪನ್ನು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದಕ ಎಂದು ಘೋಷಿಸಿದೆ. ಇದರೊಂದಿಗೆ ಸಿಖ್ಸ್ ಫಾರ್ ಜಸ್ಟೀಸ್ ನಿಷೇಧಿಸಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ … Continue reading ‘ಅಯೋಧ್ಯೆ ಮೇಲೆ ದಾಳಿಗೆ ಸಂಚು, ಭಗವಂತ್ ಮಾನ್’ಗೆ ಬೆದರಿಕೆ’ ಖಲಿಸ್ತಾನಿ ಉಗ್ರ ‘ಪನ್ನು’ ವಿರುದ್ಧ ಪ್ರಕರಣ ದಾಖಲು