ಕಲಬುರಗಿ: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಸಚಿವ ಸಂಪುಟ ವಿಸ್ತರಣೆ ಹಾಗೂ ಉಪಮುಖ್ಯಮಂತ್ರಿ (DCM) ಹುದ್ದೆಗಳ ಸೃಷ್ಟಿ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಸದ್ಯಕ್ಕೆ ಯಾವುದೇ ಡಿಸಿಎಂ ಪ್ರಸ್ತಾವನೆ ಹೈಕಮಾಂಡ್ ಮುಂದೆ ಬಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಡಿಸಿಎಂ ಪ್ರಪೋಸಲ್ ಸದ್ಯಕ್ಕೆ ಬಂದಿಲ್ಲ. ಅದು ಬಂದ ಮೇಲೆ ಎಷ್ಟು ಜನರನ್ನು ಡಿಸಿಎಂ ಮಾಡಬೇಕು, ಎಷ್ಟು ಜನರನ್ನು ಸಚಿವರನ್ನಾಗಿ ಮಾಡಬೇಕು ಎಂಬುದನ್ನು ಪರಿಶೀಲಿಸಲಾಗುವುದು,” ಎಂದರು. ಹಂತ … Continue reading Karnataka Politics: ಡಿಕೆಶಿ ಸಂಪುಟದಲ್ಲಿ ಡಿಸಿಎಂ ನಿರೀಕ್ಷೆಯಲ್ಲಿದ್ದವರಿಗೆ ಖರ್ಗೆ ಶಾಕ್: ಸದ್ಯಕ್ಕೆ ಪ್ರಸ್ತಾವನೆ ಇಲ್ಲವೆಂದ ಎಐಸಿಸಿ ಅಧ್ಯಕ್ಷರು
Copy and paste this URL into your WordPress site to embed
Copy and paste this code into your site to embed