ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

ಶಿವಮೊಗ್ಗ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ಸಾಂ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿರುವ ಸಾಗರ ಬಿಜೆಪಿ ನಗರ ಮಂಡಲ ಹಾಗೂ ಯುವ ಮೋರ್ಚಾ ಕಾರ್ಯಕರ್ತರು, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಇಂದು ಡಿವೈಎಸ್‌ಪಿ ಅವರಿಗೆ ಮನವಿ ಸಲ್ಲಿಸಿದರು. ಹತಾಶೆಯಿಂದ ಖರ್ಗೆ ಹೇಳಿಕೆ: ಕೆ.ಆರ್ ಗಣೇಶ್ ಪ್ರಸಾದ್ ಮನವಿ ಸಲ್ಲಿಸಿದ ನಂತರ ಮಾತನಾಡಿದ ಬಿಜೆಪಿ ನಗರ ಮಂಡಲ ಅಧ್ಯಕ್ಷ ಕೆ.ಆರ್. ಗಣೇಶ್ ಪ್ರಸಾದ್, “ಕಾಂಗ್ರೆಸ್ ನಾಯಕರಿಗೆ ಪ್ರಚೋದನಾಕಾರಿ … Continue reading ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ