ಆನೇಕಲ್: ಯೂಟ್ಯೂಬ್ ನಲ್ಲಿ ವಿಡಿಯೋ ನೋಡಿ ಟ್ರೈನಿಂಗ್ ಪಡೆದು ಎಟಿಎಂ ದರೋಡೆಗೆ ಯತ್ನಿಸಿದ್ದ ಖತರ್ನಾಕ್ ಗ್ಯಾಂಗ್ ವೊಂದನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
BIGG NEWS: ಇನ್ಮುಂದೆ ಶಾಲಾ-ಕಾಲೇಜಗಳಲ್ಲಿ 10 ನಿಮಿಷ ಧ್ಯಾನ: ಶಿಕ್ಷಣ ಇಲಾಖೆ ನಿರ್ಧಾರ
ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ ತ್ಮ ಕೈಳಕ ತೋರಿಸಿದ್ದ ಖದೀಮರಿಗೆ ಪೊಲೀಸರು ಬಲೆ ಬೀಸಿದ್ದಾರೆ. ಎಟಿಎಂ ಕೇಂದ್ರದ ಬಳಗೆ ಗ್ಯಾಸ್ ಕಟರ್ ಮೂಲಕ ಕಳ್ಳತನಕ್ಕೆ ಯತ್ನಿಸಿದ್ದಾರೆ. ಬೇಗನೇ ಹಣ ಮಾಡುವ ಉದ್ದೇಶದಿಂದ ಎಟಿಎಂ ದೋಚಲು ಹೋಗಿ ಜೈಲಿಗೆ ಸೇರಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನ ಆಧರಿಸಿ ಜಿಗಣಿ ಪೊಲೀಸರು ಕಳ್ಳರನ್ನ ಪತ್ತೆಹಚ್ಚಿದ್ದಾರೆ. ಆರೋಪಿಗಳಾದ ಅಸ್ಸಾಂ ಮೂಲದ ಬಾಬುಲ್ ನೋನಿಯಾ, ಮಹ್ಮದ್ ಆಸೀಪ್ ಉದ್ದಿನ್, ತಪಸ್ ಬಿಸ್ವಾಸ್, ದಿಲ್ವಾರ್ ಹುಸೇನ್ ಲಷ್ಕರ್, ರೂಹುಲ್ ಅಮೀನ್ ಎಂಬವರನ್ನ ಬಂಧಿಸಿದ್ದಾರೆ.