20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಖತರ್ನಾಕ್ ಕಳ್ಳರು ಅರೆಸ್ಟ್

ಬೆಂಗಳೂರು: 20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದಂತ ಇಬ್ಬರು ಖತರ್ನಾಕ್ ಕಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆ ಮೂಲಕ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ವ್ಯಾಪ್ತಿಯ ಕೈಗಾರಿಕಾ ಪ್ರದೇಶದಲ್ಲಿ ಕಳ್ಳತನ ಮಾಡಿ ನಾಗರಾಜು ಹಾಗೂ ಶ್ರೀನಿವಾಸಲು ಎಂಬುವರು ಸಿಕ್ಕಿ ಬಿದ್ದಿದ್ದರು. ಅವರನ್ನು ಬಂಧಿಸಿ ಪೊಲೀಸರು ಜೈಲಿಗಟ್ಟಿದ್ದರು. ಜಾಮೀನಿನ ಮೇಲೆ ಹೊರಬಂದಿದ್ದಂತ ಇಬ್ಬರು, ಆ ಬಳಿಕ ನಾಪತ್ತೆಯಾಗಿದ್ದರು. ಉನ್ನತ ವ್ಯಾಸಂಗ ಮಾಡಿದ್ದಂತ ಆರೋಪಿಗಳಿಬ್ಬರು, ಪೊಲೀಸರಿಗೆ ಸಿಕ್ಕೇ ಇರಲಿಲ್ಲ. ಆಂಧ್ರಪ್ರದೇಶದಲ್ಲಿ ಹೋಂ ಗಾರ್ಡ್ … Continue reading 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಖತರ್ನಾಕ್ ಕಳ್ಳರು ಅರೆಸ್ಟ್