ಕೆಐಎಡಿಬಿ ಕರ್ಮಕಾಂಡ: ಬಾಳಪ್ಪ ಹಂದಿಗುಂದ ವಿರುದ್ಧ ತನಿಖೆಗೆ ನಿರ್ದೇಶನ ಕೋರಿ ರಾಜ್ಯಪಾಲರಿಗೆ ದೂರು

ಬೆಂಗಳೂರು: ಹಿಂದಿನ ಸರ್ಕಾರದ ಅವಧಿಯಲ್ಲಿ ‘ಪೇ ಸಿಎಂ ಸೇ ಸಿಎಂ’ ಘೋಷಣೆ ಮೂಲಕ ಭ್ರಷ್ಟಾಚಾರ ಪ್ರಕರಣಗಳ ವಿರುದ್ಧ ಮೆಗಾ ಅಭಿಯಾನ ಕೈಗೊಂಡು ಆಡಳಿತಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಇದೀಗ ‘ಹಂದಿಗುಂದ ಪ್ರಕರಣ’ ಸವಾಲಾಗಿ ಪರಿಣಮಿಸಿದೆ. ಭ್ರಷ್ಟಾಚಾರ ವಿರುದ್ಧ ದೇಶವ್ಯಾಪಿ ಕಾನೂನು ಹೋರಾಟ ನಡೆಸುತ್ತಿರುವ ‘ಸಿಟಿಜನ್ ರೈಟ್ಸ್ ಫೌಂಡೇಶನ್’ ಕೆಎಎಸ್ ಅಧಿಕಾರಿ ಬಾಳಪ್ಪ ಹಂದಿಗುಂದ ವಿರುದ್ದದ ಭ್ರಷ್ಟಾಚಾರ ಆರೋಪದಲ್ಲಿ ಸಿದ್ದರಾಮಯ್ಯ ಸರ್ಕಾರದ ಲೋಪವನ್ನೇ ಎತ್ತಿ ಹಿಡಿದಿದೆ. ಈ ಸಂಬಂಧ ರಾಜ್ಯಪಾಲರಿಗೆ ದೂರು ನೀಡಿ KIADB … Continue reading ಕೆಐಎಡಿಬಿ ಕರ್ಮಕಾಂಡ: ಬಾಳಪ್ಪ ಹಂದಿಗುಂದ ವಿರುದ್ಧ ತನಿಖೆಗೆ ನಿರ್ದೇಶನ ಕೋರಿ ರಾಜ್ಯಪಾಲರಿಗೆ ದೂರು