ನಟ ದ್ವಾರಕೀಶ್ ನಿಧನಕ್ಕೆ ‘ಕಿಚ್ಚ ಸುದೀಪ್’ ಸಂತಾಪ
ಬೆಂಗಳೂರು: ಇಂದು ನಟ ದ್ವಾರಕೀಶ್ ಅವರು ವಯೋ ಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಕಿಚ್ಚ ಸುದೀಪ್ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಇಂದು ಟ್ವಿಟ್ ಮಾಡಿರುವಂತ ಅವರು, ಕನ್ನಡ ಚಿತ್ರರಂಗದ ಮತ್ತೊಂದು ಅಮೂಲ್ಯ ಜೀವ ದ್ವಾರಕೀಶ್ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ಕನ್ನಡ ಚಲನಚಿತ್ರ ರಂಗವನ್ನು ಎತ್ತರಕ್ಕೆ ಕೊಂಡೊಯ್ಯುವಲ್ಲಿ ಅವರ ಮಹಾನ್ ಕೊಡುಗೆಗಳನ್ನು ಮರೆಯಲಾಗದು-ಮರೆಯಕೂಡದು ಎಂದು ಹೇಳಿದ್ದಾರೆ. ನಟ ದ್ವಾರಕೀಶ್ ಅವರ ಕುಟುಂಬಕ್ಕೆ ತೀವ್ರವಾದ ಸಂತಾಪಗಳು. ಹಿರಿಯ ಚೇತನದ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ತಿಳಿಸಿದ್ದಾರೆ. ಕನ್ನಡ … Continue reading ನಟ ದ್ವಾರಕೀಶ್ ನಿಧನಕ್ಕೆ ‘ಕಿಚ್ಚ ಸುದೀಪ್’ ಸಂತಾಪ
Copy and paste this URL into your WordPress site to embed
Copy and paste this code into your site to embed