Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೀಟ್ ಮರುಪರೀಕ್ಷೆ: ಟೆಲಿಗ್ರಾಂ ನಿಷೇಧದ ನಡುವೆಯೂ ನಕಲಿ ಪ್ರಶ್ನೆಪತ್ರಿಕೆ ಮಾರಾಟ; ರಾಜಸ್ಥಾನದ ಯುವಕನ ಬಂಧನ!

ನಾಳೆ ದೇಶದ 551 ನಗರಗಳಲ್ಲಿ `NEET-UG’ ಮರು ಪರೀಕ್ಷೆ : ಅಭ್ಯರ್ಥಿಗಳಿಗೆ ಮಾರ್ಗಸೂಚಿ ಪ್ರಕಟ | NEET-UG Re Exam

ಸೂರ್ಯನ ಸುತ್ತ `ಉಂಗುರಾಕಾರ’ದ ಮನಮೋಹಕ ದೃಶ್ಯ : ಅಪರೂಪದ ಖಗೋಳ ವಿಸ್ಮಯ ಕಂಡು ಬೆರಗಾದ ವಿದ್ಯಾರ್ಥಿಗಳು.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾನು ಸಂಪಾದನೆ ಮಾಡಿರುವ ಹೆಸರಿಗೆ ಕಳಂಕ ತರುವ ಕೆಲಸವನ್ನು ನನ್ನ ‘ಫ್ಯಾನ್ಸ್’ ಮಾಡಿಲ್ಲ : ನಟ ಕಿಚ್ಚ ಸುದೀಪ್
KARNATAKA

ನಾನು ಸಂಪಾದನೆ ಮಾಡಿರುವ ಹೆಸರಿಗೆ ಕಳಂಕ ತರುವ ಕೆಲಸವನ್ನು ನನ್ನ ‘ಫ್ಯಾನ್ಸ್’ ಮಾಡಿಲ್ಲ : ನಟ ಕಿಚ್ಚ ಸುದೀಪ್

By ಸುರೇಶ್‌

ಬೆಂಗಳೂರು : ಇಂದು ನಟ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬ. ಇದರ ಅಂಗವಾಗಿ ಬೆಂಗಳೂರಿನ ಜಯನಗರದಲ್ಲಿರುವ ಎಂಇಎಸ್ ಮೈದಾನದಲ್ಲಿ ಫ್ಯಾನ್ಸ್ ಭೇಟಿಗೆ ಸಮಯ ನಿಗದಿ ಆಗಿತ್ತು. ಕಿಚ್ಚ ಸುದೀಪ್ ಅವರನ್ನು ನೋಡಲು ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಫ್ಯಾನ್ಸ್ ನೆರೆದಿದ್ದರು. ಈ ವೇಳೆ ಮಾತನಾಡಿದ ಅವರು, ನಾನು ಸಂಪಾದನೆ ಮಾಡಿರುವ ಹೆಸರಿಗೆ ಕಳಂಕ ತರುವ ಕೆಲಸವನ್ನು ನನ್ನ ಫ್ಯಾನ್ಸ್ ಎಂದು ಮಾಡಿಲ್ಲ ಎಂದು ತಿಳಿಸಿದರು.

ನನ್ನಿಂದ ಅವರು ಒಳ್ಳೆಯ ಕೆಲಸ ಮಾಡುತ್ತಾರೆ. ಅವರು ಮಾಡಿರೋ ಕೆಲಸ ಅವರ ತಂದೆ ತಾಯಿಗೆ, ಊರಿನವರಿಗೆ ಈ ಶ್ರೇಯಸ್ಸು ಸಲ್ಲುತ್ತದೆ. ನಾವು ಬೆಳೆಯುತ್ತೇವೆ ಅನ್ನೋದು ತಪ್ಪಲ್ಲ. ಯಾವ ವಾತಾವರಣದಲ್ಲಿ ಬೆಳೆಯುತ್ತೇವೆ ಅನ್ನೋದು ಮುಖ್ಯವಾಗುತ್ತದೆ. ಅವರು ಒಳ್ಳೆಯ ಕೆಲಸ ಮಾಡ್ತಿರೋದು ನಾನು ಹೇಳಿದೆ ಅಂತಲ್ಲ, ಅವರಲ್ಲಿ ಒಳ್ಳೆತನ ಇದೆ. ಅದಕ್ಕಾಗಿ ನಾವಿಷ್ಟು ಒಳ್ಳೆಯವರು ಎಂದಿದ್ದಾರೆ ಸುದೀಪ್.

ನಾನು ಮೇಕಪ್​ ಹಾಕೋದು ಅಭಿಮಾನಿಗಳಿಗೋಸ್ಕರ. ಎಲ್ಲಿಯವರೆಗೆ ನೋಡೋಕೆ ಇಷ್ಟಪಡುತ್ತಿರೋ ಅಲ್ಲಿಯವರೆಗೆ ನಿಮಗೋಸ್ಕರ ದುಡಿಯುತ್ತೇನೆ. ನಾನು ಸಂಪಾದನೆ ಮಾಡಿರುವ ಹೆಸರಿಗೆ ಕಳಂಕ ತರುವ ಕೆಲಸವನ್ನು ಫ್ಯಾನ್ಸ್ ಮಾಡಿಲ್ಲ. ಸಿನಿಮಾ ಎಲ್ಲರೂ ಮಾಡುತ್ತಾರೆ. ಆದರೆ, ಯಶಸ್ಸು ನಂದು ಮಾತ್ರವಲ್ಲ. ವ್ಯಕ್ತಿತ್ವದಲ್ಲಿ ದೊಡ್ಡವರಾಗಬೇಕಾದರೆ ಸಿನಿಮಾ ಮಾತ್ರ ಸಾಕಾಗಲ್ಲ. ನನ್ನ ಕುಟುಂಬ, ಗೆಳೆಯರು ಎಲ್ಲರೂ ಮುಖ್ಯವಾಗುತ್ತಾರೆ ಎಂದು ಅವರು ತಿಳಿಸಿದರು.

Share. Facebook Twitter LinkedIn WhatsApp Email

Related Posts

ಸೂರ್ಯನ ಸುತ್ತ `ಉಂಗುರಾಕಾರ’ದ ಮನಮೋಹಕ ದೃಶ್ಯ : ಅಪರೂಪದ ಖಗೋಳ ವಿಸ್ಮಯ ಕಂಡು ಬೆರಗಾದ ವಿದ್ಯಾರ್ಥಿಗಳು.!

1 Min Read

ಬಡವರು, ರೈತರಿಗೆ ಮಾರಕವಾದ ವಿದ್ಯುತ್ ಖಾಸಗೀಕರಣ ನಿರ್ಧಾರ ಕೈಬಿಡಿ: ಸಾಗರದಲ್ಲಿ ಹೆಚ್.ಎಲ್.ಶ್ರೀಧರ್ ಆಗ್ರಹ

2 Mins Read

BREAKING : ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅಪ್ರಚಾರ: ‘ಕುಮಾರಸ್ವಾಮಿ ಫಾರ್ ಸಿಎಂ’ ಜಾಲತಾಣದ ವಿರುದ್ಧ `FIR’ ದಾಖಲು.!

1 Min Read
Recent News

ನೀಟ್ ಮರುಪರೀಕ್ಷೆ: ಟೆಲಿಗ್ರಾಂ ನಿಷೇಧದ ನಡುವೆಯೂ ನಕಲಿ ಪ್ರಶ್ನೆಪತ್ರಿಕೆ ಮಾರಾಟ; ರಾಜಸ್ಥಾನದ ಯುವಕನ ಬಂಧನ!

ನಾಳೆ ದೇಶದ 551 ನಗರಗಳಲ್ಲಿ `NEET-UG’ ಮರು ಪರೀಕ್ಷೆ : ಅಭ್ಯರ್ಥಿಗಳಿಗೆ ಮಾರ್ಗಸೂಚಿ ಪ್ರಕಟ | NEET-UG Re Exam

ಸೂರ್ಯನ ಸುತ್ತ `ಉಂಗುರಾಕಾರ’ದ ಮನಮೋಹಕ ದೃಶ್ಯ : ಅಪರೂಪದ ಖಗೋಳ ವಿಸ್ಮಯ ಕಂಡು ಬೆರಗಾದ ವಿದ್ಯಾರ್ಥಿಗಳು.!

ಬಡವರು, ರೈತರಿಗೆ ಮಾರಕವಾದ ವಿದ್ಯುತ್ ಖಾಸಗೀಕರಣ ನಿರ್ಧಾರ ಕೈಬಿಡಿ: ಸಾಗರದಲ್ಲಿ ಹೆಚ್.ಎಲ್.ಶ್ರೀಧರ್ ಆಗ್ರಹ

State News
KARNATAKA

ಸೂರ್ಯನ ಸುತ್ತ `ಉಂಗುರಾಕಾರ’ದ ಮನಮೋಹಕ ದೃಶ್ಯ : ಅಪರೂಪದ ಖಗೋಳ ವಿಸ್ಮಯ ಕಂಡು ಬೆರಗಾದ ವಿದ್ಯಾರ್ಥಿಗಳು.!

By kannadanewsnow57 KARNATAKA 1 Min Read

ವಿಜಯಪುರ: ಜಿಲ್ಲೆಯ ತಿಕೋಟ ತಾಲೂಕಿನ ಘೋನಸಗಿ ಗ್ರಾಮದಲ್ಲಿ ವಿಶಿಷ್ಟ ಹಾಗೂ ಅಪರೂಪದ ಖಗೋಳ ವಿಸ್ಮಯವೊಂದು ಸಂಭವಿಸಿದೆ. ಇಲ್ಲಿನ ಸರ್ಕಾರಿ ಕನ್ನಡ…

ಬಡವರು, ರೈತರಿಗೆ ಮಾರಕವಾದ ವಿದ್ಯುತ್ ಖಾಸಗೀಕರಣ ನಿರ್ಧಾರ ಕೈಬಿಡಿ: ಸಾಗರದಲ್ಲಿ ಹೆಚ್.ಎಲ್.ಶ್ರೀಧರ್ ಆಗ್ರಹ

BREAKING : ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅಪ್ರಚಾರ: ‘ಕುಮಾರಸ್ವಾಮಿ ಫಾರ್ ಸಿಎಂ’ ಜಾಲತಾಣದ ವಿರುದ್ಧ `FIR’ ದಾಖಲು.!

ಮನ್ಮುಲ್ ನಿಂದ ಕೆರೆಗೆ ಹರಿದ ರಾಸಾಯನಿಕಯುಕ್ತ ನೀರು: ಸಾವಿರಾರು ಮೀನುಗಳ ಮಾರಣಹೋಮ, ಲಕ್ಷಾಂತರ ರೂ. ನಷ್ಟ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : [email protected]

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

[email protected]

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.