BIG NEWS : ಬಂಟ್ವಾಳದ ಅಜಿಲಮೊಗರು ಬಳಿ ಶಾಲಾ ಮಕ್ಕಳ ಕಿಡ್ನಾಪ್ ಯತ್ನ: ಪೋಷಕರಲ್ಲಿ ಆತಂಕ

ಬಂಟ್ವಾಳ: ಬಂಟ್ವಾಳದಲ್ಲಿ ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಿಸಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದ್ದು ಆತಂಕ ಸೃಷ್ಟಿಯಾಗಿದೆ.  BIGG NEWS : ರಾಜ್ಯದಲ್ಲಿ ‘ಅಂತರರಾಷ್ಟ್ರೀಯ ಮಾದರಿ ವಿಧಿ ವಿಜ್ಞಾನ ವಿಶ್ವವಿದ್ಯಾಲಯ’ ಸ್ಥಾಪನೆ : ಗೃಹ ಸಚಿವ ಆರಗ ಜ್ಞಾನೇಂದ್ರ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ಯಿಯ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಕುಟ್ಟಿಕಳ ಸಮೀಪ ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಿಸಲು ಯತ್ನಿಸಿದ ಗಂಭೀರ ಆರೋಪ ಕೇಳಿ ಬಂದಿದ್ದು, ಸ್ಥಳಕ್ಕೆ ಪೊಲೀಸರು ತೆರಳಿ ತನಿಖೆ ನಡೆಸುತ್ತಿದ್ದಾರೆ.  ಡಿ. 14ರಂದು ಇಬ್ಬರು ಮಕ್ಕಳ … Continue reading BIG NEWS : ಬಂಟ್ವಾಳದ ಅಜಿಲಮೊಗರು ಬಳಿ ಶಾಲಾ ಮಕ್ಕಳ ಕಿಡ್ನಾಪ್ ಯತ್ನ: ಪೋಷಕರಲ್ಲಿ ಆತಂಕ