ಅಪಹರಣ ಕೇಸ್: ನಾಳೆಗೆ HD ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು : ಮಹಿಳೆ ಅಪಹರಣ ಪ್ರಕರಣದಲ್ಲಿ ಬಂದಿಯುತ ರಾಗಿರುವ ಶಾಸಕ ಎಚ್ಡಿ ರೇವಣ್ಣ ಅವರು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾಮೀನೀಗಾಗಿ ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದರು.ಇದೀಗ ಈ ಒಂದು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ವಿಚಾರಣೆಯನ್ನು ನಾಳೆ ಮುಂದೂಡಿದೆ. ಮೈಸೂರಿನ ಕೆ ಆರ್ ನಗರ ಠಾಣೆಯಲ್ಲಿ ಅಪಹರಣಕ್ಕೆ ಒಳಗಾಗಿದ್ದ ಮಹಿಳೆಯ ಮಗ ಇತ್ತೀಚಿಗೆ ನನ್ನ ತಾಯಿ ಕಾಣೆಯಾಗಿದ್ದಾಳೆ ಹುಡುಕಿ ಕೊಡಿ ಎಂದು ದೂರು ಸಲ್ಲಿಸಿದ್ದ. ಈ ಪ್ರಕರಣದಲ್ಲಿ HD ರೇವಣ್ಣ ಹಾಗೂ ಭವಾನಿ ರೇವಣ್ಣ ಸಂಬಂಧಿಯಾಗಿರುವ … Continue reading ಅಪಹರಣ ಕೇಸ್: ನಾಳೆಗೆ HD ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Copy and paste this URL into your WordPress site to embed
Copy and paste this code into your site to embed