ಅಪಹರಣ ಪ್ರಕರಣ: ಎಸ್ಐಟಿ ವಿಚಾರಣೆ ವೇಳೆ ಹೆಚ್.ಡಿ ರೇವಣ್ಣ ಹೇಳಿದ್ದೇನು ಗೊತ್ತಾ?

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳಿಂದ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಬಂಧಿಸಲಾಗಿದೆ. ಈ ಬಳಿಕ ಅವರನ್ನು ವಿಚಾರಣೆಗೆ ಇಂದು ಒಳಪಡಿಸಿದಾಗ ಏನು ಹೇಳಿದ್ರು ಅಂತ ಮುಂದೆ ಓದಿ. ನಿನ್ನೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ನಿನ್ನೆ ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಬಂಧಿಸಿದ ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತ್ರ, ಇಂದು ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಎಸ್ಐಟಿ ಅಧಿಕಾರಿಗಳು ಕೇಳಿದಂತ ಪ್ರಶ್ನೆಗಳಿಗೆ ಸೂಕ್ತ ರೀತಿಯಲ್ಲಿ ಮಾಜಿ ಸಚಿವ ಹೆಚ್.ಡಿ … Continue reading ಅಪಹರಣ ಪ್ರಕರಣ: ಎಸ್ಐಟಿ ವಿಚಾರಣೆ ವೇಳೆ ಹೆಚ್.ಡಿ ರೇವಣ್ಣ ಹೇಳಿದ್ದೇನು ಗೊತ್ತಾ?