Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ರಾಜ್ಯಪಾಲರಿಗಾಗಿ ರಸ್ತೆ ಬಂದ್ ಮಾಡಿದ್ದಕ್ಕೆ, ರಸ್ತೆ ಮಧ್ಯ ಕುಳಿತು ವ್ಯಕ್ತಿಯಿಂದ ಧರಣಿ!

ಮಕ್ಕಳ ವಾಣಿಜ್ಯ ಲೈಂಗಿಕ ಶೋಷಣೆ ಪ್ರಕರಣಗಳಲ್ಲಿ POCSO ಕಾಯ್ದೆ ಅನ್ವಯ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಸಾಗರದ ಉದ್ಯಮಿ, SRS ಅಕ್ಕಿ ಮಿಲ್ ಮಾಲೀಕ ಕೆ.ಜಿ. ಮಹೇಶಮೂರ್ತಿಗೆ ‘ನ್ಯಾಷನಲ್ ಪ್ರೆಸ್ಟೀಜ್ ಅವಾರ್ಡ್ 2026’

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಲ್ಲೆಗೊಳಗಾಗಿದ್ದ ನಿಟ್ಟೂರು ಗ್ರಾಮ ಪಂಚಾಯ್ತಿ ಸದಸ್ಯ ನಾಗೋಡಿ ವಿಶ್ವನಾಥ್ ನಿವಾಸಕ್ಕೆ ಕಿಮ್ಮನೆ ರತ್ನಾಕರ್ ಭೇಟಿ
KARNATAKA

ಹಲ್ಲೆಗೊಳಗಾಗಿದ್ದ ನಿಟ್ಟೂರು ಗ್ರಾಮ ಪಂಚಾಯ್ತಿ ಸದಸ್ಯ ನಾಗೋಡಿ ವಿಶ್ವನಾಥ್ ನಿವಾಸಕ್ಕೆ ಕಿಮ್ಮನೆ ರತ್ನಾಕರ್ ಭೇಟಿ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಜಿಲ್ಲೆಯ ಹೊಸನಗರದ ತಾಲ್ಲೂಕಿನ ನಿಟ್ಟೂರಿನ ಗ್ರಾಮ ಪಂಚಾಯ್ತಿ ಸದಸ್ಯ ನಾಗೋಡಿ ವಿಶ್ವನಾಥ್ ಅವರ ಮೇಲೆ ಬಿಜೆಪಿ ಕಾರ್ಯಕರ್ತ ಮಾರಣಾಂತಿಕ ಹಲ್ಲೆ ಮಾಡಿದ್ದರು. ಇಂತಹ ನಾಗೋಡಿ ವಿಶ್ವನಾಥ್ ಅವರ ಮನೆಗೆ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಭೇಟಿ ನೀಡಿ, ಧೈರ್ಯ ತುಂಬಿದರು.

ಇಂದು ನಿಟ್ಟೂರಿಗೆ ಭೇಟಿ ನೀಡಿದ ಮಾಜಿ ಶಿಕ್ಷಣ ಸಚಿವ ಹಾಗೂ ಕಾಂಗ್ರೆಸ್ ವಕ್ತಾರ ಕಿಮ್ಮನೆ ರತ್ನಾಕರ್, ಇತ್ತೀಚೆಗೆ ರಾಜಕೀಯ ದ್ವೇಷಕ್ಕೆ ಹಲ್ಲೆಗೊಳಗಾದ ನಿಟ್ಟೂರು ಗ್ರಾಮ ಪಂಚಾಯತ್ ಸದಸ್ಯ ನಾಗೋಡಿ ವಿಶ್ವನಾಥ್ ಅವರನ್ನು ಭೇಟಿಯಾದರು.

ಈ ವೇಳೆ ಮಾತನಾಡಿದಂತ ಅವರು, ಬಿಜೆಪಿ ಕಾರ್ಯಕರ್ತನೊಬ್ಬ ನಿಟ್ಟೂರು ಗ್ರಾಮ ಪಂಚಾಯ್ತಿ ಸದಸ್ಯ ನಾಗೋಡಿ ವಿಶ್ವನಾಥ್ ಮೇಲೆ ಹಲ್ಲೆ ನಡೆಸಿದ್ದು ಖಂಡನೀಯ. ಹಲ್ಲೆ ಮಾಡಿದಂತ ಆರೋಪಿಯನ್ನು ಪೊಲೀಸರು ಬಂಧಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಅಲ್ಲದೇ  ಸ್ಥಳದಲ್ಲಿದ್ದಂತ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ ಸೂಚಿಸಿದರು.

ಇನ್ನೂ ಕಾಂಗ್ರೆಸ್ ಪಕ್ಷ ನಿಮ್ಮ ಜೊತೆಗಿದೆ. ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬೇಡಿ. ಧೈರ್ಯದಿಂದ ಇರುವಂತೆ ನಿಟ್ಟೂರು ಗ್ರಾಮ ಪಂಚಾಯ್ತಿ ಸದಸ್ಯ ನಾಗೋಡಿ ವಿಶ್ವನಾಥ್ ಅವರಿಗೆ ತಿಳಿಸಿದರು.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

BREAKING: ವಿಧಾನಪರಿಷತ್ತಿನಲ್ಲಿ ಸರಕು ಮತ್ತು ಸೇವೆಗಳ ತೆರಿಗೆ, ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ ಅಂಗೀಕಾರ

BREAKING: ವಿಧಾನಪರಿಷತ್ತಿನಲ್ಲಿ ಸರಕು ಮತ್ತು ಸೇವೆಗಳ ತೆರಿಗೆ, ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ ಅಂಗೀಕಾರ

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ರಾಜ್ಯಪಾಲರಿಗಾಗಿ ರಸ್ತೆ ಬಂದ್ ಮಾಡಿದ್ದಕ್ಕೆ, ರಸ್ತೆ ಮಧ್ಯ ಕುಳಿತು ವ್ಯಕ್ತಿಯಿಂದ ಧರಣಿ!

2 Mins Read

ಸಾಗರದ ಉದ್ಯಮಿ, SRS ಅಕ್ಕಿ ಮಿಲ್ ಮಾಲೀಕ ಕೆ.ಜಿ. ಮಹೇಶಮೂರ್ತಿಗೆ ‘ನ್ಯಾಷನಲ್ ಪ್ರೆಸ್ಟೀಜ್ ಅವಾರ್ಡ್ 2026’

2 Mins Read

ಗುರು ರಾಶ್ಯಾಂತರ ಫಲ – ಗುರು ಅತಿಚಾರ ಯೋಗ

2 Mins Read
Recent News

BREAKING : ಬೆಂಗಳೂರಲ್ಲಿ ರಾಜ್ಯಪಾಲರಿಗಾಗಿ ರಸ್ತೆ ಬಂದ್ ಮಾಡಿದ್ದಕ್ಕೆ, ರಸ್ತೆ ಮಧ್ಯ ಕುಳಿತು ವ್ಯಕ್ತಿಯಿಂದ ಧರಣಿ!

ಮಕ್ಕಳ ವಾಣಿಜ್ಯ ಲೈಂಗಿಕ ಶೋಷಣೆ ಪ್ರಕರಣಗಳಲ್ಲಿ POCSO ಕಾಯ್ದೆ ಅನ್ವಯ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಸಾಗರದ ಉದ್ಯಮಿ, SRS ಅಕ್ಕಿ ಮಿಲ್ ಮಾಲೀಕ ಕೆ.ಜಿ. ಮಹೇಶಮೂರ್ತಿಗೆ ‘ನ್ಯಾಷನಲ್ ಪ್ರೆಸ್ಟೀಜ್ ಅವಾರ್ಡ್ 2026’

ಏಪ್ರಿಲ್‌ನಲ್ಲಿ ದೇಶೀಯ ವಿಮಾನಯಾನ ಸಂಚಾರದಲ್ಲಿ ಇಳಿಕೆ: ಮಾರುಕಟ್ಟೆಯಲ್ಲಿ ಇಂಡಿಗೋದ ಪಾರುಪತ್ಯ ಮುಂದುವರಿಕೆ!

State News
KARNATAKA

BREAKING : ಬೆಂಗಳೂರಲ್ಲಿ ರಾಜ್ಯಪಾಲರಿಗಾಗಿ ರಸ್ತೆ ಬಂದ್ ಮಾಡಿದ್ದಕ್ಕೆ, ರಸ್ತೆ ಮಧ್ಯ ಕುಳಿತು ವ್ಯಕ್ತಿಯಿಂದ ಧರಣಿ!

By ಸುರೇಶ್‌ KARNATAKA 2 Mins Read

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗಣ್ಯರ ಸಂಚಾರಕ್ಕಾಗಿ ಸಾಮಾನ್ಯ ಜನರನ್ನು ಗಂಟೆಗಟ್ಟಲೆ ರಸ್ತೆಯಲ್ಲಿ ಕಾಯಿಸುವ ‘ಝೀರೋ ಟ್ರಾಫಿಕ್’ ವ್ಯವಸ್ಥೆಯ ವಿರುದ್ಧ ಸಾರ್ವಜನಿಕರ…

ಸಾಗರದ ಉದ್ಯಮಿ, SRS ಅಕ್ಕಿ ಮಿಲ್ ಮಾಲೀಕ ಕೆ.ಜಿ. ಮಹೇಶಮೂರ್ತಿಗೆ ‘ನ್ಯಾಷನಲ್ ಪ್ರೆಸ್ಟೀಜ್ ಅವಾರ್ಡ್ 2026’

ಗುರು ರಾಶ್ಯಾಂತರ ಫಲ – ಗುರು ಅತಿಚಾರ ಯೋಗ

ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಪಕ್ಷದ ಸಾಮಾನ್ಯ ಕಾರ್ಯಕರ್ತರೇ ಸಿಎಂ ಆಗುತ್ತಿದ್ದಾರೆ: ಡಿಕೆ ಶಿವಕುಮಾರ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.