ಹಲ್ಲೆಗೊಳಗಾಗಿದ್ದ ನಿಟ್ಟೂರು ಗ್ರಾಮ ಪಂಚಾಯ್ತಿ ಸದಸ್ಯ ನಾಗೋಡಿ ವಿಶ್ವನಾಥ್ ನಿವಾಸಕ್ಕೆ ಕಿಮ್ಮನೆ ರತ್ನಾಕರ್ ಭೇಟಿ

ಶಿವಮೊಗ್ಗ: ಜಿಲ್ಲೆಯ ಹೊಸನಗರದ ತಾಲ್ಲೂಕಿನ ನಿಟ್ಟೂರಿನ ಗ್ರಾಮ ಪಂಚಾಯ್ತಿ ಸದಸ್ಯ ನಾಗೋಡಿ ವಿಶ್ವನಾಥ್ ಅವರ ಮೇಲೆ ಬಿಜೆಪಿ ಕಾರ್ಯಕರ್ತ ಮಾರಣಾಂತಿಕ ಹಲ್ಲೆ ಮಾಡಿದ್ದರು. ಇಂತಹ ನಾಗೋಡಿ ವಿಶ್ವನಾಥ್ ಅವರ ಮನೆಗೆ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಭೇಟಿ ನೀಡಿ, ಧೈರ್ಯ ತುಂಬಿದರು. ಇಂದು ನಿಟ್ಟೂರಿಗೆ ಭೇಟಿ ನೀಡಿದ ಮಾಜಿ ಶಿಕ್ಷಣ ಸಚಿವ ಹಾಗೂ ಕಾಂಗ್ರೆಸ್ ವಕ್ತಾರ ಕಿಮ್ಮನೆ ರತ್ನಾಕರ್, ಇತ್ತೀಚೆಗೆ ರಾಜಕೀಯ ದ್ವೇಷಕ್ಕೆ ಹಲ್ಲೆಗೊಳಗಾದ ನಿಟ್ಟೂರು ಗ್ರಾಮ ಪಂಚಾಯತ್ ಸದಸ್ಯ ನಾಗೋಡಿ ವಿಶ್ವನಾಥ್ ಅವರನ್ನು ಭೇಟಿಯಾದರು. … Continue reading ಹಲ್ಲೆಗೊಳಗಾಗಿದ್ದ ನಿಟ್ಟೂರು ಗ್ರಾಮ ಪಂಚಾಯ್ತಿ ಸದಸ್ಯ ನಾಗೋಡಿ ವಿಶ್ವನಾಥ್ ನಿವಾಸಕ್ಕೆ ಕಿಮ್ಮನೆ ರತ್ನಾಕರ್ ಭೇಟಿ