ನಿಬಂಧನೆ ಪಾಲಿಸಿದರೆ ‘ಕೆಐಓಸಿಎಲ್’ಗೆ ಅನುಮತಿ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕೆ.ಐ.ಎ.ಸಿ.ಎಲ್) ನಿಬಂಧನೆಗಳನ್ನು ಸಂಪೂರ್ಣವಾಗಿ ಅನುಪಾಲನೆ ಮಾಡಿದಲ್ಲಿ ಸಂಡೂರು, ದೇವದರಿಯಲ್ಲಿ ಗಣಿಗಾರಿಕೆಗೆ ಅನುಮತಿ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಧಾನಸಭೆಯಲ್ಲಿಂದು ನಿಯಮ 73ರಡಿ ಡಾ. ಭರತ್ ಶೆಟ್ಟಿ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಅವರು, 2022ರ ಡಿಸೆಂಬರ್ 16ರಂದು ಉಪಯೋಗಿ ಸಂಸ್ಥೆ ಉನ್ನತಾಧಿಕಾರ ಸಮಿತಿಯ ಶಿಫಾರಸು ಮತ್ತು ಸೂಚನೆಗಳನ್ನು ಪಾಲನೆ ಮಾಡಬೇಕು ಎಂಬ ಷರತ್ತುಗೊಳಪಟ್ಟು ದೇವದರಿಯಲ್ಲಿ ಗಣಿಗಾರಿಕೆ ನಡೆಸಲು … Continue reading ನಿಬಂಧನೆ ಪಾಲಿಸಿದರೆ ‘ಕೆಐಓಸಿಎಲ್’ಗೆ ಅನುಮತಿ: ಸಚಿವ ಈಶ್ವರ ಖಂಡ್ರೆ