BREAKING NEWS: ಹೊಸ ಕುಮಾರಕೃಪಾ ಅತಿಥಿಗೃಹದ ವ್ಯವಸ್ಥಾಪಕರಾಗಿ ಕಿರಣ್ ಕುಮಾರ್ ನೇಮಕ

ಬೆಂಗಳೂರು: ಹೊಸ ಕುಮಾರಕೃಪಾ ಅತಿಥಿಗೃಹದ ವ್ಯವಸ್ಥಾಪಕರಾಗಿ ಕಿರಣ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಆದೇಶ ಹೊರಡಿಸಿದೆ. ಕಿರಣ್ ಕುಮಾರ್ ಹೋಟೆಲ್ ಮಯೂರ ವ್ಯಾಲಿ ವ್ಯೂನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ. ಈ ಹಿಂದೆ ಇದ್ದ ಹೆಚ್​. ಎಸ್​ದೇವರಾಜ್ ಸ್ಯಾಂಟ್ರೋ ರವಿಯ ಅಪರಾಧಗಳಿಗೆ ನೆರವು ನೀಡಿದ ಹಿನ್ನೆಲೆ ಎತ್ತಂಗಡಿ ಮಾಡಲಾಗಿದೆ. ಹೀಗಾಗಿ ತೆರವಾದ ಸ್ಥಾನಕ್ಕೆ ಕಿರಣ್ ಕುಮಾರ್​​ನನ್ನು​ ನಿಯೋಜನೆ ಮಾಡಲಾಗಿದೆ. BIGG NEWS: ಮಕ್ಕಳೆದುರೇ ಪ್ರಿಯಕರೊಂದಿಗೆ ಗಂಡನನ್ನೇ ಕೊಂದ ಹೆಂಡತಿ; ಇಬ್ಬರು ಅರೆಸ್ಟ್‌   ಸ್ಯಾಂಟ್ರೋ … Continue reading BREAKING NEWS: ಹೊಸ ಕುಮಾರಕೃಪಾ ಅತಿಥಿಗೃಹದ ವ್ಯವಸ್ಥಾಪಕರಾಗಿ ಕಿರಣ್ ಕುಮಾರ್ ನೇಮಕ