Kisan Credit Card Yojana : ಪಶುಸಂಗೋಪನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವವರಿಗೆ ಸಾಲ ಸೌಲಭ್ಯ

ಬೆಂಗಳೂರು : ಪಶುಸಂಗೋಪನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವವರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, ಕೇಂದ್ರ ಸರ್ಕಾರದ ಕಿಸಾನ್ ಕ್ರೆಡಿಟ್ ಯೋಜನೆ (Kisan Credit Card Yojana) ಯನ್ವಯ ವಿವಿಧ ಪಶುಸಂಗೋಪನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವವರಿಗೆ ಸಾಲ ಸೌಲಭ್ಯ ನೀಡುವ ಹೊಸ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಿಸುವ ವಿಶೇಷ ಅಭಿಯಾನ ಫೆಬ್ರವರಿ 15, 2022 ರವರೆಗೆ ಜಾರಿಯಲ್ಲಿರಲಿದೆ. Viral Video: ‘ಕೊರೋನಾ ಲಸಿಕೆ’ಗೆ ಹೆದರಿ ಹೀಗ್ ಮಾಡೋದಾ.? ಕೇಂದ್ರ ಸರ್ಕಾರದ ಕಿಸಾನ್ ಕ್ರೆಡಿಟ್ ಯೋಜನೆಯನ್ವಯ ಪಶುಸಂಗೋಪನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರಿಗೆ ನಿರ್ವಹಣಾ ವೆಚ್ಚ … Continue reading Kisan Credit Card Yojana : ಪಶುಸಂಗೋಪನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವವರಿಗೆ ಸಾಲ ಸೌಲಭ್ಯ