`ಕಿಸಾನ್ ಸಾರಥಿ’ : ಕೇಂದ್ರ ಸರ್ಕಾರದಿಂದ ರೈತ ಸಮುದಾಯಕ್ಕೆ ಬಹುಮುಖ್ಯ ಮಾಹಿತಿ

ನವದೆಹಲಿ:  ಕೇಂದ್ರ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿಯೊಂದನ್ನು ನೀಡಿದ್ದು, ರೈತರಿಗೆ ತಮ್ಮ ಬೆರಳ ತುದಿಯಲ್ಲಿ ನಿರ್ಣಾಯಕ ಮಾಹಿತಿ ಪಡೆಯಲು ಹೆಚ್ಚುವರಿ ಬೆಂಬಲ ನೀಡುವ ಉದ್ದೇಶದಿಂದ ಭಾರತ ಸರ್ಕಾರ ಕಿಸಾನ್ ಸಾರಥಿ ಯೋಜನೆಯನ್ನು ಪ್ರಾರಂಭಿಸಿದೆ. BREAKING NEWS : ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡೋ ಪ್ರಶ್ನೆಯೇ ಇಲ್ಲ – ಸಿಎಂ BS ಯಡಿಯೂರಪ್ಪ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ನವ್ ಅವರು ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರೊಂದಿಗೆ ಶುಕ್ರವಾರ (ಜುಲೈ … Continue reading `ಕಿಸಾನ್ ಸಾರಥಿ’ : ಕೇಂದ್ರ ಸರ್ಕಾರದಿಂದ ರೈತ ಸಮುದಾಯಕ್ಕೆ ಬಹುಮುಖ್ಯ ಮಾಹಿತಿ