BREAKING: ದಕ್ಷಿಣ ಕನ್ನಡ ಜಿಲ್ಲೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ BJP ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರ್ ಘೋಷಣೆ

ಬೆಂಗಳೂರು: ರಾಜ್ಯದ ಒಂದು ವಿಧಾನಪರಿಷತ್ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ ಮಾಡಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ಅಕ್ಟೋಬರ್ 21ರಂದು ಮತದಾನ ನಡೆದು, ಅಂದೇ ಮತ ಏಣಿಕೆಯ ನಂತ್ರ ಫಲಿತಾಂಶ ಪ್ರಕಟವಾಗಲಿದೆ. ಈ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಉಪ ಚುನಾವಣೆ ನಿಗದಿ ಪಡಿಸಲಾಗಿದೆ. ಕೋಟಾ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದಂತ ಸ್ಥಾನಕ್ಕೆ ಉಪ … Continue reading BREAKING: ದಕ್ಷಿಣ ಕನ್ನಡ ಜಿಲ್ಲೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ BJP ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರ್ ಘೋಷಣೆ