BREAKING : ಬೆಳಗಾವಿಯಲ್ಲಿ ಅ.23 ರಿಂದ 25ರವರೆಗೆ ‘ಕಿತ್ತೂರು ಉತ್ಸವ’ : ಶಾಸಕ ಬಾಬಾ ಸಾಹೇಬ್ ಪಾಟೀಲ್ ಘೋಷಣೆ

ಬೆಳಗಾವಿ : ಇದೇ ಅಕ್ಟೋಬರ್ 23 ರಿಂದ 25 ರವರೆಗೆ ಮೂರು ದಿನಗಳ ಕಾಲ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ಕಿತ್ತೂರು ಉತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಶಾಸಕ ಬಾಬಾ ಸಾಹೇಬ್ ಪಾಟೀಲ್ ಅವರು ದಿನಾಂಕ ಘೋಷಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ 5 ಕೋಟಿ ರೂ ಅನುದಾನ ನೀಡಿದೆ. ಇನ್ನೂ ಹೆಚ್ಚಿನ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇವೆ.ಕಿತ್ತೂರು ರಾಣಿ ಚೆನ್ನಮ್ಮರ 200ನೇ ವಿಜಯೋತ್ಸವ ಕಾರ್ಯಕ್ರಮ ಕೂಡ … Continue reading BREAKING : ಬೆಳಗಾವಿಯಲ್ಲಿ ಅ.23 ರಿಂದ 25ರವರೆಗೆ ‘ಕಿತ್ತೂರು ಉತ್ಸವ’ : ಶಾಸಕ ಬಾಬಾ ಸಾಹೇಬ್ ಪಾಟೀಲ್ ಘೋಷಣೆ