KKRTC ಚಾಲಕ,ಚಾಲಕ‌-ಕಂ-ನಿರ್ವಾಹಕ ನೇಮಕಾತಿ: ತಾತ್ಕಾಲಿಕ ಅಯ್ಕೆ ಪಟ್ಟಿ ಪ್ರಕಟ,ಆಕ್ಷೇಪಣೆ ಆಹ್ವಾನ

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿನ 925 ಚಾಲಕ ಹಾಗೂ 694 ಚಾಲಕ-ಕಂ-ನಿರ್ವಾಹಕ ಒಟ್ಟು 1,619 ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಶನಿವಾರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ್ದು, ಆಕ್ಷೇಪಣೆ ಆಹ್ವಾನಿಸಿದೆ. 2020ರಲ್ಲಿ ಹೊರಡಿಸಲಾದ ನೇಮಕಾತಿ ಅಧಿಸೂಚನೆಯಲ್ಲಿ 1,619 ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿತ್ತು. ಇದರಲ್ಲಿ 1,295 ಸ್ಥಳೀಯ ವೃಂದದ ಹುದ್ದೆಗಳು ಹಾಗೂ 141 ಪರಿಶಿಷ್ಟ ಜಾತಿ ಮತ್ತು ವರಿಶಿಷ್ಟ ಪಂಗಡಕ್ಕೆ ಸೇರಿದ ಹಿಂಬಾಕಿ (ಬ್ಯಾಕ್ ಲಾಗ್) ಹುದ್ದೆಗಳು ಸೇರಿವೆ. ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು … Continue reading KKRTC ಚಾಲಕ,ಚಾಲಕ‌-ಕಂ-ನಿರ್ವಾಹಕ ನೇಮಕಾತಿ: ತಾತ್ಕಾಲಿಕ ಅಯ್ಕೆ ಪಟ್ಟಿ ಪ್ರಕಟ,ಆಕ್ಷೇಪಣೆ ಆಹ್ವಾನ