ಬೆಳಗಾವಿಯ ಮನೆಯಲ್ಲಿ ಗುಂಡು ಹಾರಿಸಿಕೊಂಡು KLE ಆಸ್ಪತ್ರೆ ವೈದ್ಯ ದಿನೇಶ್ ಭಟ್ಕಳ್ ಆತ್ಮಹತ್ಯೆ
ಬೆಳಗಾವಿ: ಇಲ್ಲಿನ ಪ್ರಸಿದ್ಧ ಕೆಎಲ್‌ಇ (KLE) ಆಸ್ಪತ್ರೆಯಲ್ಲಿ ಕಳೆದ 40 ವರ್ಷಗಳಿಂದ ವೈದ್ಯಾಧಿಕಾರಿಯಾಗಿ ಸುದೀರ್ಘ ಸೇವೆ ಸಲ್ಲಿಸಿದ್ದ ಹಿರಿಯ ವೈದ್ಯ ಡಾ. ದಿನೇಶ್ ಭಟ್ಕಳ್ (60+) ಅವರು ಶ್ವಾಸಕೋಶ ಕ್ಯಾನ್ಸರ್‌ನ ತೀವ್ರ ನೋವು ತಡೆಯಲಾರದೆ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಟಿಳಕವಾಡಿಯ ಮಂಡೋಲಿ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ರಿವಾಲ್ವಾರ್‌ನಿಂದ ತಲೆಗೆ ಶೂಟ್ ಮಾಡಿಕೊಳ್ಳುವ ಮೂಲಕ ಅವರು ಜೀವನ ಕೊನೆಗಾಣಿಸಿದ್ದಾರೆ. ಕ್ಯಾನ್ಸರ್ ನೋವಿನಿಂದ ಬಳಲಿಕೆ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನವರಾದ ಡಾ. ದಿನೇಶ್ … Continue reading ಬೆಳಗಾವಿಯ ಮನೆಯಲ್ಲಿ ಗುಂಡು ಹಾರಿಸಿಕೊಂಡು KLE ಆಸ್ಪತ್ರೆ ವೈದ್ಯ ದಿನೇಶ್ ಭಟ್ಕಳ್ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed