ಅಲ್ವ ಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 72.78 ಕೋಟಿ ಶಿಕ್ಷಣ ಸಾಲ- ಸಚಿವ ಜಮೀರ್ ಅಹ್ಮದ್

ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವೃತ್ತಿಪರ ಶಿಕ್ಷಣದ ವ್ಯಾಸಂಗಕ್ಕಾಗಿ 72.78 ಕೋಟಿ ರೂ.ಶಿಕ್ಷಣ ಸಾಲ ನೀಡಲಾಗಿದೆ. ಕೆಎಂಡಿಸಿ ಕಚೇರಿಯಲ್ಲಿ ಮಂಗಳವಾರ ಪ್ರಗತಿ ಪರಿಶೀಲನೆ ನಡೆಸಿ ಸುದ್ಧಿಗಾರರ ಜತೆ ಮಾತನಾಡಿದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್, ವೈದ್ಯಕೀಯ, ದಂತ ವೈದ್ಯಕೀಯ,ಆಯುಷ್, ಫಾರ್ಮಸಿ ಎಂಜಿನಿಯರಿಂಗ್ ಕೋರ್ಸ್ ವ್ಯಾಸಂಗ ಮಾಡಲು ಬಯಸಿದ ಬಡ ಕುಟುಂಬಗಳ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಗರಿಷ್ಠ ಐದು ಲಕ್ಷ ರೂ. ವರೆಗೆ ಸಾಲದ ಸೌಲಭ್ಯ ಒದಗಿಸಲಾಗಿದೆ. ಇದರ … Continue reading ಅಲ್ವ ಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 72.78 ಕೋಟಿ ಶಿಕ್ಷಣ ಸಾಲ- ಸಚಿವ ಜಮೀರ್ ಅಹ್ಮದ್