ಕಲಬುರಗಿ: ಸರ್ಕಾರಿ ಕೆಲಸದ ಹುಡುಕಾಟದಲ್ಲಿರುವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ. ಕರ್ನಾಟಕ ಸಹಕಾರಿ ಹಾಲು ಮಹಾಮಂಡಳಿ (KMF) ಅಂಗಸಂಸ್ಥೆಯಾದ ಕಲಬುರಗಿ, ಬೀದರ್ ಮತ್ತು ಯಾದಗಿರಿ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (GULMUL) ಖಾಲಿ ಇರುವ ವಿವಿಧ 55 ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಪ್ರಮುಖ ವಿವರಗಳು ಈ ಕೆಳಗಿನಂತಿವೆ: ಹುದ್ದೆಗಳ ವಿವರ ಹಾಗೂ ವಿದ್ಯಾರ್ಹತೆ ಒಟ್ಟು 55 ಖಾಲಿ ಹುದ್ದೆಗಳಿದ್ದು, ಅಸಿಸ್ಟೆಂಟ್ ಮ್ಯಾನೇಜರ್, ಡೈರಿ … Continue reading ‘KMF’ನಿಂದ ಕಲಬುರಗಿ, ಬೀದರ್, ಯಾದಗಿರಿ ಹಾಲು ಒಕ್ಕೂಟದಲ್ಲಿ 55 ಹುದ್ದೆಗಳಿಗೆ ಅರ್ಜಿ ಆಹ್ವಾನ; ₹1.55 ಲಕ್ಷದವರೆಗೆ ವೇತನ!
Copy and paste this URL into your WordPress site to embed
Copy and paste this code into your site to embed