KMF ಹಾಲು ಉತ್ಪಾದಕರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ: ಸಾಗರ ತಾಲ್ಲೂಕು ಅಧ್ಯಕ್ಷ ನಾಗರಾಜ್

ಶಿವಮೊಗ್ಗ : ಕೆಎಂಎಫ್ ನಂದಿನಿ ಹಾಲು ಮಾರಾಟಗಾರರಿಗೆ ಸ್ಪಂದಿಸುತ್ತಿಲ್ಲ. ಹಲವು ವರ್ಷಗಳಿಂದ ಕೆ.ಎಂ.ಎಫ್. ಮೂಲಕ ಶಿಮೂಲ್ ಅಭಿವೃದ್ದಿಗೆ ಶ್ರಮಿಸುತ್ತಿರುವ ಹಾಲು ಮಾರಾಟಗಾರರನ್ನು ಭಿಕ್ಷುಕರಂತೆ ನಡೆಸಿಕೊಳ್ಳುತ್ತಿದ್ದಾರೆ ಎಂದು ತಾಲ್ಲೂಕು ಹಾಲು ಮಾರಾಟಗಾರರ ಸಂಘದ ಅಧ್ಯಕ್ಷ ನಾಗರಾಜ್ ದೂರಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಭಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ಮೂರು ದಶಕಗಳಿಂದ ನಂದಿನಿ ಉತ್ಪನ್ನಗಳನ್ನು ಕಮೀಷನ್ ಆಧಾರದಲ್ಲಿ ಮಾರಾಟ ಮಾಡುವ ಏಜೆಂಟರ ಬಗ್ಗೆ ತೀವೃ ನಿರ್ಲಕ್ಷ್ಯ ವಹಿಸಲಾಗಿದೆ ಎಂದರು. ಹಿಂದೆ … Continue reading KMF ಹಾಲು ಉತ್ಪಾದಕರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ: ಸಾಗರ ತಾಲ್ಲೂಕು ಅಧ್ಯಕ್ಷ ನಾಗರಾಜ್