ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’; ದೇಶಾದ್ಯಂತ ‘ರೋಡ್ ಶೋ’

ಬೆಂಗಳೂರು : ಭಾರತದ ಪ್ರಮುಖ ಸಾಂಸ್ಕೃತಿಕ ಉತ್ಸವಗಳಲ್ಲಿ ಒಂದಾದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’ (Kochi-Muziris Biennale) ಈ ಬಾರಿಯ ಪ್ರವಾಸಿ ಋತುವನ್ನು ಮತ್ತಷ್ಟು ವರ್ಣರಂಜಿತವಾಗಿಸಿದೆ. ಸಮಕಾಲೀನ ಕಲೆಗೆ (Contemporary Art) ಜಾಗತಿಕ ವೇದಿಕೆಯಾಗಿರುವ ಕೊಚ್ಚಿ, ಪ್ರತಿ ಎರಡು ವರ್ಷಗಳಿಗೊಮ್ಮೆ ಸಾಂಸ್ಕೃತಿಕವಾಗಿ ಮರುಹುಟ್ಟು ಪಡೆಯುತ್ತದೆ. ಕೊಚ್ಚಿ ಕೋಟೆಯ ಐತಿಹಾಸಿಕ ಮತ್ತು ಪಾರಂಪರಿಕ ಪರಿಸರದಲ್ಲಿ ನಡೆಯುತ್ತಿರುವ ಈ ಕಲಾ ಹಬ್ಬವು ಕಲೆ, ಇತಿಹಾಸ ಮತ್ತು ಪ್ರವಾಸೋದ್ಯಮವನ್ನು ಬೆಸೆಯುವ ಮೂಲಕ ಪ್ರವಾಸಿಗರಿಗೆ ಅನನ್ಯ ಅನುಭವವನ್ನು ನೀಡುತ್ತಿದೆ. ದಕ್ಷಿಣ ಏಷ್ಯಾದಲ್ಲೇ ಅತ್ಯಂತ ದೊಡ್ಡದಾದ ಈ … Continue reading ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’; ದೇಶಾದ್ಯಂತ ‘ರೋಡ್ ಶೋ’