BREAKING: ಬೆಂಗಳೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್ ಬರ್ಬರವಾಗಿ ಕೊಲೆ

ಬೆಂಗಳೂರು: ನಗರದಲ್ಲಿ ರೌಡಿ ಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವಂತ ಘಟನೆ ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ರಶೀಲ್ಲಾ ಸ್ಟ್ರೀಟ್ ನಲ್ಲಿ ಇಂದು ಈ ಘಟನೆ ನಡೆದಿದೆ. ಶೇಷಾದ್ರಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿದ್ದಂತ ಅಜಿತ್(27) ಎಂಬಾತನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಸಂಜೆ 4.15ಕ್ಕೆ ಮನೆಯಿಂದ ಊಟ ಮಾಡಿಕೊಂಡು ಹೊರಗೆ ಬಂದಿದ್ದಂತ ರೌಡಿ ಶೀಟರ್ ಅಜಿತ್ ಮೇಲೆ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ದಾಳಿ … Continue reading BREAKING: ಬೆಂಗಳೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್ ಬರ್ಬರವಾಗಿ ಕೊಲೆ