ಕೊಡಗು : ತಾಂತ್ರಿಕ ದೋಷದಿಂದ ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು : ಪ್ರಾಣಾಪಾಯದಿಂದ ಪಾರಾದ ಯುವಕರು
ಕೊಡಗು : ತಾಂತ್ರಿಕ ದೋಷದಿಂದ ನಡು ರಸ್ತೆಯಲ್ಲಿ ಕಾರು ಒಂದು ಹೊತ್ತಿ ಉರಿದಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಾಳತ್ ಮನೆ ರಾಷ್ಟ್ರೀಯ ಹೆದ್ದಾರಿ ಬಳಿ ಕಾರೊಂದು ಹೊತ್ತಿ ಉರಿದಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಾಳತ್ ಮನೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಾಂತ್ರಿಕ ದೋಷದಿಂದ ನಡು ರಸ್ತೆಯಲ್ಲಿ ಕಾರು ಹೊತ್ತಿ ಉರಿದಿದೆ. ಈ ವೇಳೆ ರಸ್ತೆ ಬದಿ ಅರಣ್ಯಕ್ಕೂ ಈ ವೇಳೆ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ … Continue reading ಕೊಡಗು : ತಾಂತ್ರಿಕ ದೋಷದಿಂದ ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು : ಪ್ರಾಣಾಪಾಯದಿಂದ ಪಾರಾದ ಯುವಕರು
Copy and paste this URL into your WordPress site to embed
Copy and paste this code into your site to embed