ಕೊಡಗು: ಕಾಡಾನೆಗಳನ್ನು ಸೆರೆ ಹಿಡಿದು ರೇಡಿಯೋ ಕಾಲರ್ ಅಳವಡಿಸುವ ಕಾರ್ಯಾಚರಣೆ

ಮಡಿಕೇರಿ : ವಿರಾಜಪೇಟೆ ವಿಭಾಗದ ತಿತಿಮತಿ ವಲಯದ ವ್ಯಾಪ್ತಿಗೆ ಒಳಪಡುವ ಬಾಡಗ ಬಾಣಂಗಾಲ ಗ್ರಾಮದ ಎಲಿಕಲ್ ಎಸ್ಟೇಟ್‍ಗೆ (ಬಿಬಿಟಿಸಿ) ಒಳಪಡುವ ಬಾಡಗ ಬಾಣಂಗಾಲ ಕಾಫಿ ಎಸ್ಟೇಟ್ ಹಾಗೂ ಸುತ್ತಮುತ್ತಲಿನ ತೋಟಗಳಲ್ಲಿ ಇರುವ 3 ಕಾಡಾನೆಗಳನ್ನು ಸೆರೆ ಹಿಡಿದು ರೇಡಿಯೋ ಕಾಲರ್ ಅಳವಡಿಸುವ ಕಾರ್ಯಾಚರಣೆ ಮೇ, 14 ರಿಂದ ಪ್ರಾರಂಭವಾಗುತ್ತಿರುವುದರಿಂದ ಬಾಡಗ ಬಾಣಂಗಾಲ, ಕೊಡಗು ಶ್ರೀರಂಗಪಟ್ಟಣ, ಮೇಕೂರು ಹೊಸ್ಕೇರಿ, ಮಾಲ್ದಾರೆ, ಚೆನ್ನಯ್ಯನಕೋಟೆ, ಕರಡಿಗೋಡು, ಪುಲಿಯೇರಿ, ಹೊಸೂರು ಮತ್ತು ಇಂಜಿಲಗೆರೆ ಗ್ರಾಮಗಳ ಸಾರ್ವಜನಿಕರು, ತೋಟದ ಮಾಲಿಕರು, ಕಾರ್ಮಿಕರು ಹಾಗೂ ಶಾಲಾ … Continue reading ಕೊಡಗು: ಕಾಡಾನೆಗಳನ್ನು ಸೆರೆ ಹಿಡಿದು ರೇಡಿಯೋ ಕಾಲರ್ ಅಳವಡಿಸುವ ಕಾರ್ಯಾಚರಣೆ