ಕೊಡಗು: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಮಡಿಕೇರಿ :-ಮಡಿಕೇರಿ 66/11ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೊಮ್ಮುವ ಎಫ್6 ಭಾಗಮಂಡಲ ಫೀಡರ್‍ನ ವಿದ್ಯುತ್ ಮಾರ್ಗದಲ್ಲಿ ಅಕ್ಟೋಬರ್, 09 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ತುಲಾ ಸಂಕ್ರಮಣ ಹಬ್ಬದ ಪ್ರಯುಕ್ತ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ, ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ತಾಳತ್ತ್ಮನೆ, ಬೆಟ್ಟಗೇರಿ, ಚೇರಂಬಾಣೆ, ಅಪ್ಪಂಗಳ, ಕೋಪಟ್ಟಿ, ಚೆಟ್ಟಿಮಾನಿ, ಭಾಗಮಂಡಲ, ತಲಕಾವೇರಿ, ಚೇರಂಗಾಲ, ಕೋರಂಗಾಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ … Continue reading ಕೊಡಗು: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut