ಆರನೇ ವೇತನ ಜಾರಿಯಾಗುವವರೆಗೂ ಸಾರಿಗೆ ನೌಕರರ ಮುಷ್ಕರ ಮುಂದುವರೆಯಲಿದೆ : ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಇಂದು ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಬೇಡಿಕೆ ಈಡೇರುವವರೆಗೂ ಸಾರಿಗೆ ನೌಕರರ ಮುಷ್ಕರ ಮುಂದುವರೆಯಲಿದೆ ಎಂದು ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. BIG BREAKING NEWS : ‘ಖಾಸಗಿ ಬಸ್ ಮಾಲೀಕ’ರಿಗೆ ಮತ್ತೊಂದು ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ‘ಪುಲ್ ಪರ್ಮಿಟ್’ ನೀಡಿ ಆದೇಶ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರಿಗೆ ಆರನೇ ವೇತನ ಆಯೋಗ ಜಾರಿ ಮಾಡುವವರೆಗೂ ಮುಷ್ಕರ ಮುಂದುವರೆಯಲಿದೆ. … Continue reading ಆರನೇ ವೇತನ ಜಾರಿಯಾಗುವವರೆಗೂ ಸಾರಿಗೆ ನೌಕರರ ಮುಷ್ಕರ ಮುಂದುವರೆಯಲಿದೆ : ಕೋಡಿಹಳ್ಳಿ ಚಂದ್ರಶೇಖರ್